ಬೀದರ್: ಕೊರೋನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಹೊರ ಜಿಲ್ಲೆಯಿಂದ(ಕಲಬುರಗಿ ಜಿಲ್ಲೆ) ಪ್ರತಿದಿನ ಬೀದರ್ ಜಿಲ್ಲೆಗೆ ಕರ್ತವ್ಯ ನಿರ್ವಹಿಸಲು ಆಗಮಿಸುತ್ತಿರುವುದು ಕಂಡು ಬಂದಿರುತ್ತದೆ.
ಹೊರ ಜಿಲ್ಲೆಯಿಂದ ಕರ್ತವ್ಯದ ನಿಮಿತ್ತ ಆಗಮಿಸುತ್ತಿರುವ ನೌಕರರು ಹಾಗೂ ಅಧಿಕಾರಿಗಳು ಬೀದರ್ ಜಿಲ್ಲೆಯಲ್ಲಿ ವಾಸವಾಗಿರಲು ಇಂದಿನಿಂದಲೇ ವವ್ಯಸ್ಥೆ ಮಾಡಿಕೊಳ್ಳಬೇಕು ಅಥವಾ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿ ರಜೆಯ ಮೇಲೆ ತೆರಳಬೇಕು. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಸೂಚಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…