ಶಹಾಬಾದ: ಕೊರೊನಾ ವೈರಸ್ ಹರಡದಂತೆ ಸರ್ಕಾರದ ಆದೇಶದಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಭಂಕೂರ ಗ್ರಾಮದಲ್ಲಿ ಸಂಚರಿಸಿ ಕೊರನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳನ್ನು ತಿಳಿಸಿದರಲ್ಲದೇ, ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು.
ಎಲ್ಲರೂ ತಮ್ಮ ವ್ಯಯಕ್ತಿಕ ಸ್ವಚ್ಛತೆ ಕಡೆಗೆ ಗಮನಕೊಡಿ, ಮಾಸ್ಕ್ ಧರಿಸಿ. ಜನಜಂಗುಳಿ ಇರುವಂಥ ಸ್ಥಳಗಳಲ್ಲಿ ಭಾಗವಹಿಸಬೇಡಿ. ಅಗತ್ಯ ವಸ್ತುಗಳ ಮಾರಾಟವನ್ನು ಬಿಟ್ಟು ಬೇರೆ ಅಂಗಡಿಗಳು ಯಾರಾದರೂ ತೆರೆದರೇ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಲ್ಲದೇ ಶಾಂತನಗರದಲ್ಲಿ ಪಡಿತರ ಧಾನ್ಯಕ್ಕಾಗಿ ಬೆರಳಚ್ಚು ಒತ್ತುವುದಕ್ಕಾಗಿ ಜನರು ಸೇರಿದನ್ನು ಕಂಡು ಅಂಗಡಿ ಮುಚ್ಚಿಸಿ, ಜನರನ್ನು ಚದುರಿಸಿದರು. ಸಾರ್ವಜನಿಕರು ಜನಜಂಗುಳಿಯಾದ ಪ್ರದೇಶದಲ್ಲಿ ಸೇರುವಂತಿಲ್ಲ. ಕೊರೊನಾ ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದೆವೆ. ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ.
ಶಹಾಬಾದ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಗ್ರಿ ಖರೀದಿಸುತ್ತಿರುವುದು ಕಂಡು ಬಂತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…