ಕಲಬುರಗಿ: ಕೊರೊನಾ ಪೀಡಿತರಿಗೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಚಿಕಿತ್ಸೆ ನೀಡುತ್ತಿರುವ ದೇಶದ ಎಲ್ಲಾ ವೈದ್ಯರಿಗೂ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮತ್ತು ಕಲಬುರ್ಗಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳಿಗೆ ಕೃತಜ್ಞತೆಯನ್ನು ನಯಾ ಸವೆರ ಸಂಘಟನೆಯ ಪ್ರಧಾನ ಕಾರ್ಯದರ್ಶಿ, ಹೈದರಾಬಾದ್ ಕರ್ನಾಟಕ ಮುಸ್ಲಿಂ ಪಟೇಲ್ ಮಂಚ್ ಸದಸ್ಯ ಮೋದಿನ್ ಪಟೇಲ್ ಅಣಬಿ ಸಲ್ಲಿಸಿದ್ದಾರೆ.
ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಆದಷ್ಟು ಶುಚಿತ್ವ ಕಾಪಾಡಿಕೊಳ್ಳಿ ಎಲ್ಲರೂ ಜಾಗ್ರತರಾಗಿರಿ ಭಯಪಡಬೇಡಿ ಮೋದಿನ್ ಪಟೇಲ್ ಮನವಿ ಮಾಡಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…