ಶಹಾಬಾದ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿ, ಮಾರ್ಚ 26ರಿಂದ 28ರವರೆಗೆ ನಡೆಯಬೇಕಾದ ರಮಣಾದೇವಿ ಭವಾನಿ ಜಾತ್ರಾ ಮಹೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಸಾರ್ವಜನಿಕರಲ್ಲಿ ತಿಳಿಯಬಯಸುತ್ತೆನೆ.ಆದ್ದರಿಂದ ಭಕ್ತಾಧಿಗಳು ಸಹಕರಿಸಬೇಕೆಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಕಿಶನ್ ನಾಯಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…