ಕಲಬುರಗಿ: ನಗರದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಕೂಲಿಕಾರ್ಮಿಕರಿಗೆ ಅಂಗವಿಕಲರಿಗೆ ಬಡಜನರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಮಾಸ್ಕ್ ಗಳನ್ನು ವಿತರಿಸಿ ಮಹಾಮಾರಿ ಕರೋನಾ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲಾಯಿತು.
22ರಂದು ದೇಶದ ಪ್ರಧಾನ ಮಂತ್ರಿಗಳು ಮನವಿ ಮಾಡಿರುವಂತೆ ತಾವುಗಳು ಕೂಡ ಮನೆಯಿಂದ ಹೊರ ಬರಬಾರದೆಂದು ಎಲ್ಲರಿಗೂ ತಿಳಿಸುವ ಮುಖಾಂತರ ನೀವು ನಿಮ್ಮ ಸಂಬಂಧಿಕರಿಗೆ ಸ್ನೇಹಿತರಿಗೆ ತಿಳಿಸಿ ಮನೆಯಿಂದ ಹೊರಗಡೆ ಬರದಂತೆ ಮನವಿ ಮಾಡಲಾಯಿತು.
ಭಾರತ ವೀರಶೈವ ಮಹಾಸಭಾ ಯುವ ಘಟಕದ ಜಿಲ್ಲಾ ಗೌರವಾಧ್ಯಕ್ಷರಾದ ಎಂ ಎಸ್ ಪಾಟೀಲ್ ನರಿಬೋಳ ಕಾರ್ಯಕಾರಿಣಿ ಸದಸ್ಯರಾದ ಮಹೇಶ್ ಕೆ ಪಾಟೀಲ್ ಸದಸ್ಯರಾದ ತಾತ ಗೌಡ ಪಾಟೀಲ್ ಸಚಿನ್ ವಿಜಯಕುಮಾರ್ ಪಾಟೀಲ್ ಮಂಜುನಾಥ್ ಅಂಕಲಗಿ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…