ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕೊರೋನಾ ತಡೆಗೆ ESI ಆಸ್ಪತ್ರೆ ಆವರಣದಲ್ಲಿ ಔಷಧಿ ಸಿಂಪಡಣೆ ಮೂಲಕ emedialine - March 24, 2020 0 54 Facebook Twitter Pinterest WhatsApp ಕಲಬುರಗಿ: ಕೊರೋನಾ ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ESIC ಮೆಡಿಕಲ್ ಕಾಲೇಜ್ ಆವರಣದಲ್ಲಿ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಮಹಾನಗರ ಪಾಲಿಕೆಯಿಂದ ಮಂಗಳವಾರ ಬೆಳಿಗ್ಗೆ ಡಿಸ್ ಇನ್ಫೆಕ್ಷನ್ ಔಷಧಿ ಸಿಂಪಡಿಸಲಾಯಿತು.