ಕಲಬುರಗಿ: ಕೊರೋನಾ ಭೀತಿ ವಿಶ್ವವನ್ನೇ ಕಾಡುತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಮತ್ತು ಆರೋಗ್ಯ ಇಲಾಖೆ ಮಹತ್ವದ ಮುಂಜಾಗ್ರತೆ ವಹಿಸುತಿವೆ. ವಿದೇಶದಿಂದ ಬಂದವರಿಗೆ 14 ದಿನ ಮನೆಯಿಂದ ಹೊರಗಡೆ ಬಾರದಂತೆ, ಇತರೊಂದಿಗೆ ಬೆರೆಯುವುದು ನಿಷೇಧಿ ಹೇಳಲಾಗಿದೆ. ಇಲ್ಲಿನ ಶಾಹಬಾದ್ ಪಟ್ಟಣದಲ್ಲಿ ವಿದೇಶದಿಂದ ಬಂದ ವ್ಯಕ್ತಿಯನ್ನು ಪೊಲೀಸರು ಹಿಗ್ಗಾ-ಮುಗ್ಗಾ ಕ್ಲಾಸ್ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.
ಶಾಹಬಾದ್ ಪಟ್ಟಣಕ್ಕೆ ವಿದೇಶದಿಂದ ಬಂದ ವ್ಯಕ್ತಿಗೆಯನ್ನು ಹೋಂ ಕ್ವಾರಂಟೈನ್ನಲ್ಲಿಡಲಾಗಿತ್ತು. ಆದ್ರೆ ಆತ ಬೇಕಾಬಿಟ್ಟಿಯಾಗಿ ಹೊರಗಡೆ ಒಡ್ಡಾಡುತ್ತಿರುವ ಬಗ್ಗೆ ಮಾಹಿತಿ ತಿಳಿದ, ಶಹಾಬಾದ್ ಠಾಣೆಯ ಪೊಲೀಸರು ಮನೆಗೆ ಆಗಮಿಸಿ ಕ್ಲಾಸ್ ತೆಗೆದುಕೊಂಡು ಮನೆಯಲ್ಲೇ ಇರಬೇಕು, ಹೊರಗಡೆ ಬಂದ್ರೆ ಕೇಸ್ ಹಾಕೋದಾಗಿ ಎಚ್ಚರಿಕೆ ನೀಡಿರುವ ವಿಡಿಯೋ ಬೆಳಕಿಗೆ ಬಂದಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…