ಚಿತ್ತಾಪುರ: ಕಲಬುರಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಕಲಂ 144 ಸಿ.ಆರ್.ಪಿ.ಸಿ ಜಾರಿಯಲ್ಲಿದ್ದು ಸಾರ್ವಜನಿಕರು ತಮ್ಮ-ತಮ್ಮ ಮನೆಯಲ್ಲಿಯೇ ಉಳಿದುಕೊಳ್ಳಬೇಕು ಅನಾವಶ್ಯಕವಾಗಿ ಮನೆ ಬಿಟ್ಟು ಹೊರಗಡೆ ಬರುವಂತಿಲ್ಲ (ವೈದ್ಯಕೀಯ ಉಪಚಾರ ಹೊರತುಪಡಿಸಿ) ರಸ್ತೆಯ ಮೇಲೆ ಓಡಾಡುವುದು ಮತ್ತು ಯಾವುದೇ ಸಭೆ, ಸಮಾರಂಭ, ಜಾತ್ರೆ, ಸಂತೆ, ಮತ್ತು ಮದುವೆಗಳನ್ನು ನಿಷೇಧಿಸಲಾಗಿದೆ. ಅವಶ್ಯಕ ವಸ್ತುಗಳಾದ ಕಿರಣಿ ಅಂಗಡಿ, ಮೆಡಿಕಲ್ ಮತ್ತು ತರಕಾರಿ ಅಂಗಡಿಗಳು ಮಾತ್ರ ಬೆಳಿಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿಗದಿತ ಸಮಯದಲ್ಲಿ ತೆಗೆದು ಪುನಃ ಮುಚ್ಚಿಕೊಳ್ಳಲು ಸೂಚಿಸಲಾಗಿದೆ.
ಮಹಾಮಾರಿ ಕೊರೊನ್ ವೈರಸ್ ಹರಡದಂತೆ ಎಲ್ಲಾ ಸಾರ್ವಜನಿಕರು ಸಹಕರಿಸಲು ವಿನಂತಿ ಪ್ರತಿ ಬುಧವಾರ ಚಿತ್ತಾಪುರನಲ್ಲಿ ನಡೆಯುವ ಸಂತೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ ಸಾರ್ವಜನಿಕರು ಸಹಕರಿಸಬೇಕು ಒಂದು ವೇಳೆ ಉದ್ದೇಶ ಪೂರ್ವಕವಾಗಿ ಹೊರಗಡೆ ಬಂದು ಅವನ ಕೊರೊನ್ ವೈರಸ್ ರೋಗ ಹರಡುವಿಕೆಗೆ ಪ್ರೇರೇಪಿಸಿದಲ್ಲಿ ತಮ್ಮ ಮೇಲೆ ಐಪಿಸಿ ಕಲಂ 269 ಮತ್ತು ಎರಡು 170 ಪ್ರಕಾರ ದಾಖಲಿಸಲಾಗುತ್ತದೆ ಎಂದು ಪಿಎಸ್ಐ ಶ್ರೀಶೈಲ್ ಅಂಬಾಟಿ ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
Kurann vyrsnat out natguyngain the sapIn in the adapt stings om