ಕಲಬುರಗಿ: ಜಿಲ್ಲೆಯ ನಾಗರಿಕರಿಗೆ ದಿನಬಳಕೆಯ ವಸ್ತುಗಳು ಪಡೆಯುವ ಕಾಲಮಿತಿಯ ಮತ್ತು ಬಡಾವಣೆವಾರು ಮಾರಾಟದಕ್ಕೆ ಗಡುವು ನೀಡಬೇಕೆಂದು ಹೈದ್ರಾಬಾದ ಕರ್ನಾಟಕ ಜನಪರ ಸಂಫರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡ ಕ್ರಮಗಳು ಸ್ವಾಗತಾರ್ಹ ಇದಕ್ಕೆ ಪೂರಕವಾಗಿ ಕಲಬುರಗಿ ನಾಗರಿಕರಿಗೆ ದಿನಸಿ ಬಳಕೆ ವಸ್ತುಗಳಾದ ಕಿರಾಣಾ ಸಾಮಗ್ರಿ ಗಳು ಆಯಾ ಬಡಾವಣೆ ಕಿರಾಣಾ ಅಂಗಡಿಗಳಲ್ಲಿ, ಡಿಪಾರ್ಟ್ ಮೆಂಟಲ್ ಸ್ಟೋರಗಳಲ್ಲಿ ಸಾಯಂಕಾಲ 4ರಿಂದ 5ವರೆಗೆ ಮತ್ತು ತರಕಾರಿ ವ್ಯವಸ್ಥೆಗೆ ಬಡಾವಣೆವಾರು ನಾಲ್ಕು ಚಕ್ರ ಗಾಡಿಯಲ್ಲಿ ಇಲ್ಲವೆ ಆಯಾ ಬಡಾವಣೆಯಲ್ಲಿ ಒಂದು ಬಿಂದು ಗುರುತು ಮಾಡಿ ಮುಂಜಾನೆ 8 ರಿಂದ 10 ಗಂಟೆಯವರೆಗೆ ಸಮಯ ನಿಗದಿ ಮಾಡಿ ನಾಗರಿಕರಿಗೆ ತರಕಾರಿ ಸಾಮಗ್ರಿಗಳ ವ್ಯವಸ್ಥೆ ಮಾಡಿ ಅನುಕೂಲ ಕಲ್ಪಸಿಬೇಕೆಂದು ತಿಳಿಸಿದ್ದಾರೆ.
ನಿಗದಿತ ಸಮಯದಲ್ಲಿ ವ್ಯವಹಾರ ಮುಗಿಯುವದರಿಂದ ನಾಗರಿಕರಿಗೂ ಮತ್ತು ಸಣ್ಣ ಪುಟ್ಟ ತರಕಾರಿ ವ್ಯಾಪಾರಿಗಳಿಗೂ ಸಹಕಾರಿಯಾವ ರೀತಿ ಜಿಲ್ಲಾಡಳಿತ ಕ್ರಮ ಕೈಗೊಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…