ಯಾದಗಿರಿ, ಸುರಪುರ: ಜಗತ್ತಿಗೆ ಮಾರಿಯಾಗಿ ಪರಿಣಮಿಸಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸರಕಾರ ಕರೆ ನೀಡಿರುವ ಕರ್ನಾಟಕ ಲಾಕ್‌ಡೌನ್ ಅಂಗವಾಗಿ ನಗರದಲ್ಲಿಯ ಎಲ್ಲಾ ಮಜೀದ್‌ಗಳ ಬಾಗಿಲುಗಳನ್ನು ಬಂದ್ ಮಾಡಿ ಬೆಂಬಲಿಸಲಾಯಿತು.
ನಗರದ ಖುರೇಶಿ ಮೊಹಲ್ಲಾ,ದಖನಿ ಮೊಹಲ್ಲಾ,ಕಬಾಡಗೇರಾ,ರಂಗಂಪೇಟೆಯ ಬಡಾ ಮಜೀದ್ ಸೇರಿದಂತೆ ಬಹುತೇಕ ಎಲ್ಲಾ ಮಜೀದ್‌ಗಳ ಬಾಗಿಲುಗಳನ್ನು ಮುಚ್ಚಿ ಹೊರಗಡೆ ಕೊರೊನಾ ಸೊಂಕು ಹಿನ್ನೆಲೆಯಿಂದ ೩೧ನೇ ತಾರೀಖಿನ ವರೆಗೆ ಮಜೀದ್ ಬಾಗಿಲು ಮುಚ್ಚಲಾಗಿದೆ ಎಂದು ಬೋರ್ಡ್ ನೇತು ಹಾಕುವ ಮೂಲಕ ಯಾರು ಬಾರದಂತೆ ತಿಳಿಸಲಾಗಿದೆ.
ಅಲ್ಲದೆ ತಾಲೂಕಿನ ತಳವಾರಗೇರಾ ಗ್ರಾಮದಲ್ಲಿ ಪ್ರತಿ ವರ್ಷ ಆಚರಿಸುತ್ತಿದ್ದ ವೀರತಪಸ್ವಿ ಚೆನ್ನವೀರ ಶಿವಾಚಾರ್ಯ ಬೃಹನ್ಮಠದ ಜಾತ್ರಾ ಮಹೋತ್ಸವವು ಯುಗಾದಿಯಂದು ಆಚರಿಸಲಾಗುತ್ತಿತ್ತು.ಆದರೆ ಈ ಬಾರಿ ಕೊರೊನಾ ವೈರಸ್ ಕಾರಣದಿಂದ ಜಾತ್ರೆಯನ್ನು ರದ್ದು ಮಾಡಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…