ಸುರಪುರ: ತಾಲೂಕಿನಲ್ಲಿಯ ರೈತರ ಹಿತದೃಷ್ಟಿಯಿಂದಾಗಿ ಕೊರೊನಾ ಸೊಂಕಿನ ಭೀತಿಯ ಮದ್ಯೆಯು ಮುಂಬರು ೩೧ನೇ ತಾರೀಖಿನ ವರೆಗು ನಗರದ ಎಲ್ಲಾ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದ ಅಂಗಡಿಗಳು ನಿತ್ಯವು ಬೆಳಿಗ್ಗೆ ತೆರೆದಿರುತ್ತವೆ,ಮದ್ಹ್ಯಾನ ೧ ರಿಂದ ಬಂದ್ ಮಾಡಲಾಗುತ್ತದೆ ಎಂದು ಸುರಪುರ ನಗರ ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರ ಸಂಘದ ಅಧ್ಯಕ್ಷ ಸಿದ್ರಾಮರಡ್ಡಿ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್ ನಡೆಸಲಾಗುತ್ತಿದೆ.ಆದರೆ ನಮ್ಮ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದ ಅಂಗಡಿಗಳು ಅಗತ್ಯ ಸರಕು ಕಾಯಿದೆ ಅಡಿಯಲ್ಲಿ ಬರುವುದರಿಂದ ವ್ಯಾಪಾರಕ್ಕೆ ಅವಕಾಶವಿದೆ.ಆದರೂ ಕೊರೊನಾ ನಿರ್ಮೂಲನೆಯ ನಿಯಂತ್ರಣದ ಮುಂಜಾಗ್ರತಾ ಕ್ರಮವಾಗಿ ಬೆಳಿಗ್ಗೆ ಮಾತ್ರ ಅಂಗಡಿಗಳನ್ನು ತೆಗೆದು ಮದ್ಹ್ಯಾನ ೧ ಗಂಟೆಗೆ ಬಂದ್ ಮಾಡಲಾಗುತ್ತದೆ.ಆದ್ದರಿಂದ ರೈತರು ಬೆಳಿಗ್ಗೆಯೆ ತಮಗೆ ಬೇಕಾಗುವ ವಸ್ತುಗಳ ಖರೀದಿಸಬಹುದೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…