ಕಲಬರಗಿ: 2Ply,3Ply Masks,Hand Sanitizer ಗಳಿಗೆ ನಿಗದಿತ MRP ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತಿರುವುದು ಕಂಡು ಬರುತ್ತಿದ್ದು, ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ತಿದ್ದುಪಡಿ ಅದೇಶ-2000ರನ್ವಯ ಕಾನೂನು ಉಲ್ಲಂಘಿಸಿ ಮಾರಾಟ ಮಾಡುವ ಔಷಧಿ ವ್ಯಾಪಾರಿಗಳಿಗೆ, ಮಾರಾಟಗಾರರಿಗೆ ಜಿಲ್ಲಾಧಿಕಾರಿಗಳು ಹೆಚ್ಚಿನ ದರದಲ್ಲಿ ಮಾಡದಂತೆ ಆದೇಶ ಹೊರಡಿಸಿದ್ದಾರೆ.
“Fixation of Prices of Masks(2Ply & 3Ply) Melt Blown non-woven Fabric and hand sanitizers order, 2020” ಅನ್ನು ಹೊರಡಿಸಿರುತ್ತದೆ, ಸದರಿ ಆದೇಶದಲ್ಲಿ 2Ply Masks (per piece) ಅನ್ನು ರೂ.8/- ಮತ್ತು 3Ply Masks (per piece) ಅನ್ನು ರೂ.10/- ಕ್ಕಿಂತ ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲವೆಂದು ಹಾಗೂ 200 ml bottle sanitizer(per bottle) ಅನ್ನು ರೂ.100/- ಕ್ಕಿಂತ ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲವೆಂದು ಆದೇಶಿಸಿರುತ್ತದೆ.
1) 2Ply Masks (per piece) ಗೆ ಗರಿಷ್ಠ ದರ (MRP) – ರೂ.8/-
2) 3Ply Masks (per piece) ಗೆ ಗರಿಷ್ಠ ದರ (MRP) -ರೂ.10/-
3) 200 ml bottle Sanitizer(per bottle) ಗೆ ಗರಿಷ್ಟ ದರ (MRP) – ರೂ.100/-
ಮೇಲೆ ನಮೂದಿಸದ ದರಕ್ಕಿಂತ ಅಧಿಕ ಬೆಲೆಗೆ Masks ಮತ್ತು sanitizer ಅನ್ನು ಮಾರಾಟ ಮಾಡಬಾರದೆಂದು. ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಶಾಟೇಜ್ ಹೆಸರಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…