ಕಲಬುರಗಿ: ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಿಂದ ನಗರದ ವಿವಿದೆಡೆ ಕಿರಾಣಿ, ಮೆಡಿಕಲ್ ಅಂಗಡಿಗಳ ಮುಂದೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಚೌಕಾಕಾರದ ಚಿತ್ರ ಬಿಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.
ದೇಶದೆಲಡೆ 21 ದಿನ ಲಾಕ್ ಡೌನ್ ಆಗಲಿದ್ದು, ಈ ಹಿನ್ನೆಯಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿಗೆ ಹೊರಬಂದರೆ ಸಾಮಾಜಿಕ ಅಂತರ ನಿಯಮವನ್ನು ಪಾಲಿಸಲು ಅಗತ್ಯವಾಗಿದೆದ್ದು, ಜನರಿಗೆ ಸರಳವಾಗಿ ಜಾಗೃತಿ ಮುಡಿಸುವ ನಿಟ್ಟಿನಲ್ಲಿ ಅಂಗಡಿಗಳ ಮುಂದೆ ಚಿತ್ರ ಬಿಡಿಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…