ಕಲಬುರಗಿ: ಮಾಜಿ ಸಚಿವ ಹಾಲಿ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಇಂದು ತಮ್ಮ ಫೇಸ್ ಖಾತೆಯಲ್ಲಿ ಈ ಬಾರಿಯ ಯುಗಾದಿ ಹಬ್ಬವನ್ನು ಅತ್ಯಂತ ಸುರಕ್ಷತೆಯಿಂದ ಆಚರಿಸೋಣ. ಕೊರೋನಾ ವೈರಸ್ ಸರಪಳಿಯನ್ನು ತುಂಡು ಮಾಡುವ ಸಂಕಲ್ಪ ತೊಡೋಣ ಎಂದು ತಮ್ಮ ಖಾತೆಯ ಮೂಲಕ ಸರ್ವವರಿಗೂ ಕರೆ ನೀಡಿದ್ದಾರೆ.
ಈ ಯುಗಾದಿಯು ಸದ್ಯದ ಕಹಿ ಪರಿಸ್ಥಿತಿಯನ್ನು ಅಳಿಸಿ, ಸಂತೋಷದ ಕ್ಷಣಗಳನ್ನು ಹೊತ್ತು ತಂದು ನಮ್ಮೆಲ್ಲರಲ್ಲೂ ನವೋಲ್ಲಾಸವನ್ನು ಮೂಡಿಸಲಿ ಎಲ್ಲರು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿ ಹಬ್ಬ ಆಚರಿಸಿ ಎಂದು ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…