ಕಲಬುರಗಿ: ಕೊರೋನಾ ವೈರಸ್ ಹರಡದಂತೆ ದೇಶದ್ಯಂತ ಲಾಕ್ ಡೌನ್ ವಹಿಸಲಾಗಿದ್ದು, ಅಲ್ಲದೇ ಜಿಲ್ಲೆಯಲ್ಲಿ ಕಲಂ 144 ಜಾರಿ ಇದೆ ಆದರೆ ಚಾಲಕನೊಬ್ಬ ಲಾರಿಯಲ್ಲಿ ಕುರಿ ತುಂಬಿದಂತೆ ಜನರನ್ನ ತುಂಬಿ ಕರೆತಂದಿರುವ ಘಟನೆ ಇಲ್ಲಿನ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ಬಳಿ ಗಡಿ ಚೆಕ್ ಪೋಸ್ಟ್ನಲ್ಲಿ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ಪುಣೆಯಿಂದ ತೆಲಂಗಾಣಕ್ಕೆ ಎರಡು ಲಾರಿಗಳಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರನ್ನ ಕರೆದೊಯ್ಯಲಾಗ್ತಿತ್ತು ಎಂದು ತಪಸಣೆ ನಡೆಸುವ ವೇಳೆ ಗೊತ್ತಾಗಿದ್ದು. ಒಳಗೆ ಜನರನ್ನು ತುಂಬಿ ಹೊರಗಡೆಯಿಂದ ಪ್ಲಾಸ್ಟಿಕ್ನಿಂದ ಕವರನ ಟಾರ್ಪಲ್ನಲ್ಲಿ ಮುಚ್ಚಲಾಗಿತ್ತು. ಸದ್ಯ ಪೊಲೀಸರು ಚಾಲಕನಿಗೆ ಲಾಠಿ ರುಚಿ ತೋರಿಸಿ ಲಾರಿಗಳನ್ನ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…