ಶಹಾಪುರ: ಮಹಾಮಾರಿ ಕೊರೋನ ಭೀತಿಯಿಂದ ಕರ್ನಾಟಕ ಸರ್ಕಾರ ಹಾಗೂ ಭಾರತ ಸರ್ಕಾರ ಹೊರಡಿಸಿರುವ ಕರ್ಫ್ಯೂಗೆ ಇಂದು ಶಹಾಪುರ ಪಟ್ಟಣದ ತರಕಾರಿ ಮಾರುಕಟ್ಟೆ ಪೂರ್ತಿ ಸ್ತಬ್ಧವಾಗಿರುವ ದೃಶ್ಯ ಕಂಡು ಬಂತು
ಶಹಾಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಇಳಿಯದೇ ರಸ್ತೆಗಳು ಬಿಕೋ ಎನ್ನುತ್ತಿದ್ದವು ಕರುಣಾ ಭೀತಿಗೆ ಮುದ್ದಾಗಿರುವ ಸಾರ್ವಜನಿಕರ ಅಂತರ ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ಆದೇಶ ಹೊರಡಿಸಿರುವುದು ತುಂಬಾ ಸ್ವಾಗತಾರ್ಹ ಎಂದು ಸಮಾಜ ಸೇವಕರ ಮಾನಪ್ಪ ಹಡಪದ ಅವರು ಹೇಳಿದರು.
ಇದಕ್ಕೆ ಸಾರ್ವಜನಿಕರು ಸರಿಯಾಗಿ ಸ್ಪಂದಿಸುತ್ತಿದ್ದಾರೆ ಆದರೆ ಕೆಲ ಅನಾವಶ್ಯಕವಾಗಿ ಕಿಡಿಗೇಡಿಗಳು ಬೈಕ್ ಸವಾರಿ ಮಾಡುವುದರಿಂದ ಪೊಲೀಸರು ಲಾಠಿ ಏಟಿನ ಬಿಸಿ ಮುಟ್ಟಿಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…