ಬಿಸಿ ಬಿಸಿ ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಖಂಡನೀಯ: ಭೀಮಾಶಂಕರ

ಕಲಬುರಗಿ: ಮಾರ್ಚ್ ೧೭ ರಂದು ನಾಲ್ಕುಜನ ದುಷ್ಕರ್ಮಿಗಳು ಭಾಗ್ಯಾಶ್ರೀ ಎನ್ನುವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ್ಯ ಮಾಡಿ ನೇಣು ಬಿಗಿದು ಕೊಲೆಮಾಡಿರುವುದು ರಾಜ್ಯದ ಮತ್ತು ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಯವರು ಖಂಡಿಸಬೇಕು ಸದರಿ ಪ್ರಕರಣ ಮಾರ್ಚ್ ೧೮ ರಂದು ಎಫ್ ಐ ಆರ್ ಕೇಸ್ ಧಾಖಲಾಗಿದ್ದರೂ ಒಬ್ಬನನ್ನು ಮಾತ್ರ ಬಂಧಿಸಿದ್ದಾರೆ. ಇನ್ನುಳಿದ ಅಪರಾಧಿಗಳನ್ನು ಬಂಧಿಸುವಲ್ಲಿ ಪೊಲೀಸ ಇಲಾಖೆ ವಿಳಂಬ ಮಾಡುತ್ತಲಿದೆ. ಕೂಡಲೇ ಇನ್ನುಳಿದ ಅಪರಾಧಿಗಳನ್ನು ಬಂಧಿಸುವಂತೆ ಎಂದು ದಕ್ಷಿಣ ಮತಕ್ಷೇತ್ರದ ಬಿ.ಜೆ.ಪಿ.ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಎನ್ ಯಳಮೇಲಿಯವರು ಅವರು ಆಗ್ರಹಿಸಿದ್ದಾರೆ.

ಅಲ್ಲದೇ ಈ ಸಂದರ್ಭದಲ್ಲಿ ಕೊರೊನಾ ಸಂಬಂಧ ಜಿಲ್ಲೆ ಮತ್ತು ಭಾರತ ಲಾಕ್ ಡೌನ್ ಆದಕಾರಣ, ಈ ಕಾರಣವಿಟ್ಟುಕೊಂಡು ಪೊಲೀಸರು ಇನ್ನುಳಿದ ಅಪರಾಧಿಗಳನ್ನು ಬಂಧಿಸದೇ ಇರುವುದು ವಿ?ದನೀಯವಾದದ್ದು. ಮೇಲ್ನೋಟಕ್ಕೆ ಈ ಸಂದರ್ಭದಲ್ಲಿ ಪೊಲೀಸ ಇಲಾಖೆ ಈ ಪ್ರಕರಣವನ್ನು ಮುಚ್ಚಿಹಾಕಲು ಒಳಸಂಚು ನಡೆದಿದೆ ಎಂದು ತಿಳಿದು ಬಂದಿದೆ. ಒಂದುವೇಳೆ ಇಂಥ ಹೀನಾಯ ಕೃತ್ಯೆವೆಸಗಿದ ಅಪರಾಧಿಗಳನ್ನು ಬಂಧಿಸದೇ ಇದ್ದರೆ ಜಿಲ್ಲೆ ಮತ್ತು ರಾಜ್ಯಾಧ್ಯಾಂತ ಎಲ್ಲಾ ಪ್ರಗತಿಪರ ಸಂಘಟನೆಗಳು ಕೂಡಿ ಉಗ್ರವಾದ ಹೋರಾಟಕ್ಕೆ ಇಳಿಯುತ್ತೇವೆ.

ಈ ಸಾಮೂಹಿಕ ಅತ್ಯಾಚಾರ ನಿರ್ಭಯಳ ಪ್ರಕರಣದಂತೆ ಬಹು ದೊಡ್ಡದಾಗಿರುತ್ತದೆ. ಇಂಥ ಪ್ರಕರಣದ ದು? ಕಾಮುಕರನ್ನು ಬಂಧಿಸದಿದ್ದರೆ ಮುಂದಿನ ಪರಿಣಾಮ ಪೊಲೀಸ ಇಲಾಖೆ ಸಾರ್ವಜನಿಕರಿಂದ ಕೆಟ್ಟದಾದ ಪರಿಣಾಮವನ್ನು ಎದುರಿಸಬೇಕಾಗುತ್ತದೆಂದು ಕಲಬುರಗಿ ತಾಲೂಕಿನ ಕನ್ನಡ ಸಾಹಿತ್ವ ಪರಿ?ತ್ ಉಪಾಧ್ಯಕ್ಷರು,ಮತ್ತು ಕಲಬುರಗಿ ದಕ್ಷಿಣ ಮತಕ್ಷೇತ್ರದ ಬಿ.ಜೆ.ಪಿ.ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯವರಾದ ಭೀಮಾಶಂಕರ ಎನ್ ಯಳಮೇಲಿಯವರು ಆಗ್ರಹಿಸಿದ್ದಾರೆ.

emedialine

View Comments

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago