ಕೋಲ್ಕತಾ: ದೇಶದೆಲೆಡೆ ಕೊರೋನಾ ಹರಡುವಿಕೆ ತಟೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಘೋಷಿಸಿದೆ. ಹೌರಾ ಜಿಲ್ಲೆಯಲ್ಲಿ ಹಾಲು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಲಾಠಿಯಿಂದ ಥಳಿಸಿದ ಪರಿಣಾಮ ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಬುಧುವಾರ ರಾತ್ರಿ ನಡೆದಿದೆ ಎಂದು ವರಿದಯಾಗಿದೆ.
ಹೌರಾ ಪಟ್ಟಣದ ನಿವಾಸಿ ಲಾಲ್ ಸ್ವಾಮಿ ಎಂದು ಗುರುತಿಸಲಾಗಿದ್ದು, ನನ್ನ ಪತಿ ಹಾಲು ತರಲು ಹೋಗಿದ್ದಾಗ ಜನಸಂದಣಿ ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ನನ್ನ ಪತಿ ಮೃತಪಟ್ಟಿದ್ದಾರೆ ಎಂದು ಲಾಲ್ ಸ್ವಾಮಿ ಪತ್ನಿ ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಪೊಲೀಸರು ಸ್ಪಷ್ಟವಾಗಿ ತಳ್ಳಿಹಾಕುತ್ತಿದ್ದು, ಲಾಲ್ ಸ್ವಾಮಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಘಟನೆ ನಂತರ ಬೀದಿಗೆ ಇಳಿದು ಜನರು ಪ್ರತಿಭಟನೆ ನಡೆಸಿ ಗಲಾಟೆ ನಡೆಸಿ, ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲು ಮುಂದಾದಗ ಜನನರನ್ನು ಲಾಠಿ ಜಾರ್ಜ್ ಮಾಡುವ ಮೂಲಕ ಚದುರಿಸಿದರು ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಮಾತನಾಡಿದ ಪೊಲೀಸರು ಜನರು ದಿನನಿತ್ಯದ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ಅನಗತ್ಯವಾಗಿ ಹೊರಗೆ ತಿರುಗಾಡುತ್ತಿದ್ದಾರೆ ಅವರು ಮಾಹಿತಿ ನೀಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…