ಸುರಪುರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಕಾರ ಆದೇಶ ಹೊಸರಡಿಸಿರುವ ಭಾರತ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಬಂದು ರಸ್ತೆಯಲ್ಲಿ ತಿರಾಗುತ್ತಿದ್ದ ಪುಂಡರಿಗೆ ನಗರ ಪೊಲೀಸರು ಫುಲ್ ಡ್ರಿಲ್ ಮಾಡಿಸಿದರು.
ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಸುಖಾ ಸುಮ್ಮನೆ ಒಡಾಡುತ್ತಿದ್ದವರಿಗೆ ಹಿಡಿದು ಲಾಠಿ ರುಚಿ ತೋರಿಸಿದ ಪೊಲೀಸರು ನಂತರ ಎಲ್ಲರಿಗು ಕೋಳಿ ಕೂಡಿಸಿ ನಂತರ ಬಸ್ಕಿ ಹೊಡೆಸಿದರು.ಅಲ್ಲದೆ ಕಸಬಾರಿಗೆ ತರಿಸಿ ಎಲ್ಲರಿಂದ ಮಹಾತ್ಮ ಗಾಂಧಿ ವೃತ್ತವನ್ನು ಸ್ವಚ್ಛಗೊಳಿಸಲು ತೊಡಗಿಸಿದರು.ನಂತರ ಎಲ್ಲರಿಗೂ ತಹಸೀಲ್ದಾರ ನಿಂಗಣ್ಣ ಬಿರಾದಾರ ನೇತೃತ್ವದಲ್ಲಿ ಮತ್ತೊಮ್ಮೆ ಹೊರಗೆ ಬಾರದಂತೆ ಪ್ರಮಾಣ ವಚನ ಭೋದಿಸಿದರು.
ಈ ಸಂದರ್ಭದಲ್ಲಿ ಡಿವಾಯ್‌ಎಸ್‌ಪಿ ವೆಂಕಟೇಶ ಹುಗಿಬಂಡಿ,ಪಿಐ ಎಸ್.ಎಮ್.ಪಾಟೀಲ,ಪಿಎಸ್‌ಐ ಚೇತನ್,ಚಂದ್ರಶೇಖರ ನಾರಾಯಣಪುರ ಹಾಗು ಪೇದೆ ದಯಾನಂದ,ಮಂಜುನಾಥ ಸ್ವಾಮಿ,ಉಮಾಕಾಂತ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…