ಬಿಸಿ ಬಿಸಿ ಸುದ್ದಿ

e-ಮೀಡಿಯಾ ಲೈನ್ ಗೆ ಅಭಿನಂದನೆಗಳು

ನಿಮ್ಮ ಸಾಮಾಜಿಕ, ಸಾಹಿತ್ಯ, ಸಾಂಸ್ಕೃತಿಕ ಮತ್ತು ರಾಜಕೀಯ ಎಲ್ಲಾ ಸುದ್ಧಿಗಳು ಮತ್ತು ಪ್ರಚಾರ ಮೊದಲು ನಿಮ್ಮ ಇ- ಮಿಡಿಯಾ ಲೈನ್ ನಲ್ಲಿ ಬರುತ್ತವೆ. ಇದಕ್ಮೆ ಸಾಕ್ಷಿ ಎಂಬಂತೆ ಹಿಂದೊಮ್ಮೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ಕೊಟ್ಟಾಗ ಅವರು ನಿಮ್ಮ ಇ ಮೀಡಿಯಾ ಕುರಿತು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಮೇಲಾಗಿ ಕಲಬುರಗಿಯ ಸುದ್ದಿಗಳು ನಿಮ್ಮಲ್ಲೇ ಇಮಿಡಿಯೆಟ್ ಆಗಿ ಬರುತ್ತವೆ ಎಂದು ಹೊಗಳಿದ್ದರು. ಆ ಮಾತು ಈಗ ನಿಜವಾಗಿದೆ. ತಮಗೆ ಮತ್ತೊಮ್ಮೆ ಅಭಿನಂದನೆಗಳು. -ಬಿ.ಎಂ. ಪಾಟೀಲ ಕಲ್ಲೂರ, ಕಲಬುರಗಿ

emedialine

View Comments

  • ಇ ಮೀಡಿಯಾ ಜನಸಾಮಾನ್ಯರ ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಜನರು ಹೆಚ್ಚು ಓದುಗರ ಸಂಖ್ಯೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಆಗಲಿ ಎಂದು ಹಾರೈಸುತ್ತೇನ‌.

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago