ನಮ್ಮ ಕಲ್ಯಾಣ ಕರ್ನಾಟಕದ ಕಲಬುರಗಿ ಶರಣರ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಸತ್ಯಂಪೇಟ ಅವರ ಕುಟುಂಬ ಶರಣ ಮಾರ್ಗ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ನೂತನವಾಗಿ ಇ ಮೀಡಿಯಾ ಲೈನ್ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕಾಂತ್ರಿ ಮಾಡಿದ್ದಾರೆ. ಕ್ಷಣ ಕ್ಷಣದ ಮಾಹಿತಿ ಮತ್ತು ಸುದ್ದಿ ಮೊಬೈಲ್ ಇಂಟರ್ನೆಟ್ ಮೂಲಕ ತಕ್ಷಣ ನೋಡಬಹುದು. ಇ-ಮೀಡಿಯಾದ ಪ್ರಥಮ ವಾರ್ಷಿಕೋತ್ಸವದ ಶುಭಾಶಯಗಳು.ಮಾಜಿ ವಿಧಾನ ಪರಿಷತ್ ಸದಸ್ಯರು, ಅಲ್ಲಮಪ್ರಭು ಪಾಟೀಲ ನೆಲೋಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…