ಆಳಂದ: ಈ ಕ್ಷಣದ ಸುದ್ದಿಯನ್ನು ಕ್ಷಣದಲ್ಲಿಯೇ ಕೊಡುವ ಮೂಲಕ ಈಮೀಡಿಯಾ ವೆಬ್ ಪತ್ರಿಕೆಯು ಅತ್ಯಂತ ವೇಗವಾಗಿ ಮಾಧ್ಯಮ ರಂಗದಲ್ಲಿ ದಾಪುಗಾಲನ್ನಿಡುತ್ತಿದೆ ಅದು ಹೀಗೆ ಸಾಮಾಜಿಕ ಕಳಕಳಿಯನ್ನಿಟ್ಟುಕೊಂಡು ತನ್ನ ಸೇವೆ ಮುಂದುವರೆಸಲಿ ಎಂದು ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಇ-ಮೀಡಿಯಾ ಲೈನ್ ಬಳಗಕ್ಕೆ ಶುಭ ಕೋರಿದ್ದಾರೆ.
ಈಮೀಡಿಯಾ ಒಂದು ವರ್ಷ ಹಾಗೂ ಲಕ್ಷ ಓದುಗರನ್ನು ಹೊಂದಿರುವ ಪ್ರಯುಕ್ತ ಪತ್ರಿಕೆಗೆ ಶುಭ ಕೋರಿರುವ ಅವರು, ಪತ್ರಿಕೆಯು ಜವಾಬ್ದಾರಿಯಿಂದ ತನ್ನ ಕರ್ತವ್ಯ ಪಾಲನೆ ಮಾಡುತ್ತಿದೆ. ಸುಳ್ಳು ಸುದ್ದಿಗಳನ್ನು ಹಬ್ಬಿಸದೇ ಜನರಲ್ಲಿ ವೈಚಾರಿಕ ಪ್ರಜ್ಞೆ , ರಾಜಕೀಯ ಅರಿವು, ಸಾಮಾಜಿಕ ಸ್ಥಿತಿಗತಿಗಳನ್ನು ಪರಿಚಯಿಸುವುದರ ಮೂಲಕ ಅತ್ಯಂತ ಸಮರ್ಥ ಸೇವೆ ಓದುಗರಿಗೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಅಂತರಗಳನ್ನು ಕಡಿಮೆ ಮಾಡುವಲ್ಲಿ, ಜನರಲ್ಲಿನ ಮೌಢ್ಯವನ್ನು ಹೊಡೆದೊಡಿಸುವಲ್ಲಿ ಪತ್ರಿಕೆಯು ನಿರಂತರವಾಗಿ ಶ್ರಮಿಸಲಿ ಎಂದು ಹಾರೈಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…