ಆಳಂದ: ಮಾಧ್ಯಮದ ಬದಲಾಗುತ್ತಿರುವ ಈ ಪರ್ವದಲ್ಲಿ ಓದುಗರಿಗೆ ಬೆರಳ ತುದಿಯಲ್ಲಿ ಮಾಹಿತಿಯನ್ನು ನೀಡುತ್ತಿರುವ ಇ-ಮೀಡಿಯಾ ಲೈನ್ ವೆಬ್ ಪತ್ರಿಕೆ ಒಂದು ವರ್ಷ ಪೂರೈಸಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಆರಂಭವಾದ ಒಂದು ವರ್ಷದಲ್ಲಿಯೇ ಒಂದು ಲಕ್ಷ ಓದುಗರನ್ನು ಹೊಂದುವುದರ ಮೂಲಕ ದಾಖಲೆ ನಿರ್ಮಿಸಿದೆ. ಸಾಹಿತ್ಯಕ, ಸಾಮಾಜಿಕ, ರಾಜಕೀಯ, ಆರ್ಥಿಕ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರದ ಸುದ್ದಿಗಳನ್ನು ಕ್ಷಾಣಾರ್ಧದಲ್ಲಿಯೇ ಓದುಗರಿಗೆ ನೀಡುವುದರ ಮೂಲಕ ಮನೆ ಮಾತಾಗಿದೆ.
ಪತ್ರಿಕಾ ಮಾಧ್ಯಮದ ಧರ್ಮಗಳನ್ನು ಎತ್ತಿ ಹಿಡಿಯುವುದರ ಮೂಲಕ ಸಾಮಾಜಿಕ ಕಳಕಳಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಪತ್ರಿಕೆ ಕೋಟ್ಯಾಂತರ ಓದುಗರ ನೆಚ್ಚಿನ ಪತ್ರಿಕೆಯಾಗಲಿ ಎಂದು ಪತ್ರಿಕೆಗೆ, ಸಂಪಾದಕರಿಗೆ, ವರದಿಗಾರರಿಗೆ, ಅಂಕಣಕಾರರಿಗೆ ಹಾಗೂ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ ಶುಭಾಷಯ ತಿಳಿಸಿದ್ದಾರೆ.
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…