ಓದುಗರ ವೇದಿಕೆ

ಕಾರ್ಯಕ್ರಮಗಳಿಗೆ ತಕ್ಷಣ ಪ್ರೋತ್ಸಾಹಿಸಿ, ಪ್ರಚಾರ ಕೊಡುತ್ತಿರುವ ಇ-ಮೀಡಿಯಾ ಲೈನ್

ಈಗಿನ ಕಾಲದಲ್ಲಿ ಯುವಜನತೆ ವಾಟ್ಸಾಪ್ ಫೇಸ್ಬುಕ್ ಎಲ್ಲವನ್ನು ಮೊಬೈಲ್ನಲ್ಲಿ ನೋಡಬಯಸುತ್ತಾರೆ ಇಂಥ ಸಮಯದಲ್ಲಿ ಕಳೆದೊಂದು ವರ್ಷದಿಂದ ಈ ಭಾಗದಲ್ಲಿ ನಡೆದ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳಿಗೆ ಉತ್ತಮ ಪ್ರೋತ್ಸಾಹ ನೀಡುತ್ತ ಬರುತ್ತಿರುವ ಇ-ಮೀಡಿಯಾಗೆ ವರ್ಷದ ಸಂಭ್ರಮ. ಕಾರ್ಯಕ್ರಮಗಳಿಗೆ ತಕ್ಷಣ ಪ್ರೋತ್ಸಾಹ ಜೊತೆಗೆ ಪ್ರಚಾರ ಕೊಡುವ ಇ-ಮೀಡಿಯಾ ಲೈನ್ ಆನ್ ಲೈನ್ ಪತ್ರಿಕೆಗೆ ತುಂಬು ಹೃದಯದ ಅಭಿನಂದನೆಗಳು. ವರ್ಷದ ಸಂಭ್ರಮದಲ್ಲಿರುವ ಇ-ಮೀಡಿಯಾ ಲೈನ್ ಪತ್ರಿಕೆ ಇನ್ನು ಹೆಚ್ಚು ಪ್ರಸಿದ್ಧಿ ಜನಪ್ರಿಯತೆ ಗಳಿಸಲಿ ಎಂದು ಹಾರೈಸುತ್ತೇನೆ. – ಶಾಂತರಡ್ಡಿ, ಪೇಟಶಿರೂರ್, ಪ್ರಧಾನ ಕಾರ್ಯದರ್ಶಿಗಳು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಕಲಬುರ್ಗಿ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago