ಕಲಬುರಗಿ: ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಮದ್ಯಮಾರಾಟ ನಿಷೇಧಿಸಿದ್ದು, ಕೆಲವು ಸಮಾಜ ಘಾತುಕ ಶಕ್ತಿಗಳು ಕಳ್ಳಭಟ್ಟಿ ಸರಾಯಿ, ಸೇಂದಿ ಮತ್ತು ನಕಲಿ ಮದ್ಯ ತಯಾರಿಕೆ, ಶೇಖರಣೆ, ಸಾಗಾಣಿಕೆ ಮತ್ತು ಮಾರಾಟ ಮಾಡುವÀ ಸಾಧ್ಯತೆಗಳಿವೆ. ಈ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ನೇರವಾಗಿ ಆಯಾ ತಾಲೂಕುಗಳ ಈ ಕೆಳಕಂಡ ಅಬಕಾರಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕಲಬುರಗಿ ಅಬಕಾರಿ ಉಪ ಆಯುಕ್ತರು ಮನವಿ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ನಿರೀಕ್ಷಕ ಗೋಪಾಳೆ ಪಂಡಿತ ಇವರ ಮೊಬೈಲ್ ಸಂಖ್ಯೆ 9449597145 ಹಾಗೂ ಅಬಕಾರಿ ಉಪ ನಿರೀಕ್ಷಕ ರಮೇಶ ಬಿರಾದಾರ ಇವರ ಮೊಬೈಲ್ ಸಂಖ್ಯೆ 9945369528 ಗಳಿಗೆ ಮಾಹಿತಿ ನೀಡಬಹುದಾಗಿದೆ.
ಕಲಬುರಗಿ, ಆಳಂದ, ಅಫಜಲಪೂರ ಮತ್ತು ಜೇವರ್ಗಿ ತಾಲೂಕುಗಳಿಗೆ ಸಂಬಂಧಿಸಿದಂತೆ ಕಲಬುರಗಿ ಉಪವಿಭಾಗದ ಅಬಕಾರಿ ಉಪ ನಿರೀಕ್ಷಕರ ಕಚೇರಿಯ ಅಬಕಾರಿ ಉಪ ಅಧೀಕ್ಷಕ (ಹೆ.ಪ್ರಭಾರ) ವಿಠ್ಠಲರಾವ ವಾಲಿ ಇವರ ಮೊಬೈಲ್ ಸಂಖ್ಯೆ 9449597146, 9449597147, 9449267529 ಗಳಿಗೆ ಹಾಗೂ ಅಬಕಾರಿ ಉಪ ನಿರೀಕ್ಷಕ ಸಂತೋಷ ಕುಮಾರ ಇವರ ಮೊಬೈಲ್ ಸಂಖ್ಯೆ 9590810147ಗಳಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಕಲಬುರಗಿ ತಾಲೂಕಿಗೆ ಸಂಬಂಧಿಸಿದಂತೆ ಕಲಬುರಗಿ ವಲಯ ನಂ.1ರ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ ಬಾಲಕೃಷ್ಣ ಮುದುಕಣ್ಣ ಇವರ ಮೊಬೈಲ್ ಸಂಖ್ಯೆ 9449618814, ಅಬಕಾರಿ ಉಪ ನಿರೀಕ್ಷಕ ದಾವಲಸಾಬ ಸಿಂದೋಗಿ ಇವರ ಮೊಬೈಲ್ ಸಂಖ್ಯೆ 9071127086, ಅಬಕಾರಿ ಉಪ ನಿರೀಕ್ಷಕ ಕೆ. ಪ್ರವೀಣ ಕುಮಾರ ಇವರ ಮೊಬೈಲ್ ಸಂಖ್ಯೆ 7259405578ಗೆ ಮಾಹಿತಿ ನೀಡಬಹುದಾಗಿದೆ.
ಕಲಬುರಗಿ ತಾಲೂಕಿಗೆ ಸಂಬಂಧಿಸಿದಂತೆ ಕಲಬುರಗಿ ವಲಯ ನಂ.2ರ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ಇವರ ಮೊಬೈಲ್ ಸಂಖ್ಯೆ 9036944439, ಅಬಕಾರಿ ಉಪ ನಿರೀಕ್ಷಕ ರೇವಣಸಿದ್ದಪ್ಪ ಹೂಗಾರ ಇವರ ಮೊಬೈಲ್ ಸಂಖ್ಯೆ 9900951162 ಹಾಗೂ ಅಬಕಾರಿ ಉಪ ನಿರೀಕ್ಷಕ ವಿನೋದ ರಾಜ ಇವರ ಮೊಬೈಲ್ ಸಂಖ್ಯೆ 8197540678 ಗಳಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಆಳಂದ ಹಾಗೂ ಅಫಜಲಪುರ ತಾಲೂಕುಗಳಿಗೆ ಸಂಬಂಧಿಸಿದಂತೆ ಆಳಂದ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ ಶ್ರೀಶೈಲ್ ಆವಜಿ ಇವರ ಮೊಬೈಲ್ ಸಂಖ್ಯೆ 9742872011, ಅಬಕಾರಿ ಉಪ ನಿರೀಕ್ಷಕ ಶಿವಾನಂದ ಪಾಟೀಲ್ ಇವರ ಮೊಬೈಲ್ ಸಂಖ್ಯೆ 9741616613 ಹಾಗೂ ಅಬಕಾರಿ ಉಪ ನಿರೀಕ್ಷಕ ಅಬ್ದುಲ್ ಗಫ್ಪಾರ್ ಇವರ ಮೊಬೈಲ್ ಸಂಖ್ಯೆ 9449956620 ಗಳಿಗೆ ಮಾಹಿತಿ ನೀಡಬಹುದಾಗಿದೆ.
ಜೇವರ್ಗಿ ತಾಲೂಕಿಗೆ ಸಂಬಂಧಿಸಿದಂತೆ ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ ವನೀತಾ ಸೀತಾಳೆ ಇವರ ಮೊಬೈಲ್ ಸಂಖ್ಯೆ 8095955545, ಅಬಕಾರಿ ಉಪ ನಿರೀಕ್ಷಕ ಸುಗೂರೇಶ ಇವರ ಮೊಬೈಲ್ ಸಂಖ್ಯೆ 9449345992 ಹಾಗೂ ಅಬಕಾರಿ ಉಪ ನಿರೀಕ್ಷಕ ನಿಂಗನಗೌಡ ಪಾಟೀಲ್ ಇವರ ಮೊಬೈಲ್ ಸಂಖ್ಯೆ 9980155748ಗೆ ಮಾಹಿತಿ ನೀಡಬಹುದಾಗಿದೆ. ಚಿತ್ತಾಪೂರ, ಸೇಡಂ ಮತ್ತು ಚಿಂಚೋಳಿ ತಾಲೂಕುಗಳಿಗೆ ಸಂಬಂಧಿಸಿದಂತೆ ಚಿತ್ತಾಪೂರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ಕಚೇರಿಯ ಅಬಕಾರಿ ಉಪ ಅಧೀಕ್ಷಕ ಗ್ಲಾಡಸನ್ ಸಂಜಯಕುಮಾರ ಇವರ ಮೊಬೈಲ್ ಸಂಖ್ಯೆ 9449597149, 9448649888, ಅಬಕಾರಿ ನಿರೀಕ್ಷಕ ದೋಡಪ್ಪ ಹೆಬಳೆ ಇವರ ಮೊಬೈಲ್ ಸಂಖ್ಯೆ 9449597149 ಹಾಗೂ ಅಬಕಾರಿ ಉಪ ನಿರೀಕ್ಷಕರಾದ ಶ್ರೀದೇವಿ ಕೋಳ್ಳಿ ಇವರ ಮೊಬೈಲ್ ಸಂಖ್ಯೆ 7026447349ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಚಿತ್ತಾಪೂರ ತಾಲೂಕಿಗೆ ಸಂಬಂಧಿಸಿದಂತೆ ಚಿತ್ತಾಪೂರ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ (ಹೆ.ಪ್ರಭಾರ) ಓಂ ಪ್ರಕಾಶ ಇವರ ಮೊಬೈಲ್ ಸಂಖ್ಯೆ 9972921188 ಹಾಗೂ ಅಬಕಾರಿ ಉಪ ನಿರೀಕ್ಷಕ ಧನರಾಜ ಇವರ ಮೊಬೈಲ್ ಸಂಖ್ಯೆ 8792398998ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಸೇಡಂ ತಾಲೂಕಿಗೆ ಸಂಬಂಧಿಸಿದಂತೆ ಸೇಡಂ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ (ಹೆ.ಪ್ರಭಾರ) ಗೋಪಾಳೆ ಪಂಡಿತ ಇವರ ಮೊಬೈಲ್ ಸಂಖ್ಯೆ 9731287156, ಅಬಕಾರಿ ಉಪ ನಿರೀಕ್ಷಕ (ಹೆ.ಪ್ರಭಾರ) ಲಕ್ಷ್ಮಣ ರಾಠೋಡ ಇವರ ಮೊಬೈಲ್ ಸಂಖ್ಯೆ 9448749277 ಹಾಗೂ ಅಬಕಾರಿ ಉಪ ನಿರೀಕ್ಷಕರಾದ ರಮಾ ಇವರ ಮೊಬೈಲ್ ಸಂಖ್ಯೆ 6364738689ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಚಿಂಚೋಳಿ ತಾಲೂಕಿಗೆ ಸಂಬಂಧಿಸಿದಂತೆ ಚಿಂಚೋಳಿ ವಲಯದ ಅಬಕಾರಿ ನಿರೀಕ್ಷಕರ ಕಚೇರಿಯ ಅಬಕಾರಿ ನಿರೀಕ್ಷಕ ಮಲ್ಲಿಕಾರ್ಜುನ ಹನಗಂಡಿ ಇವರ ಮೊಬೈಲ್ ಸಂಖ್ಯೆ 9035897229, ಅಬಕಾರಿ ಉಪ ನಿರೀಕ್ಷಕ ಲಕ್ಷ್ಮಣ ರಾಠೋಡ ಇವರ ಮೊಬೈಲ್ ಸಂಖ್ಯೆ 9448749277 ಹಾಗೂ ಅಬಕಾರಿ ಉಪ ನಿರೀಕ್ಷಕರಾದ ನಾಜೀಯಾ ಬೇಗಂ ಇವರ ಮೊಬೈಲ್ ಸಂಖ್ಯೆ 8971809947ಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…