ಮಲಪ್ಪುರಂ: ಮದ್ಯ ಸಿಕ್ಕಿಲ್ಲವೇಂದು ಮನನೊಂದು ವ್ಯಕ್ತಿ ಓರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳ ರಾಜ್ಯದ ಮಲಪುರಂ ಜಿಲ್ಲೆಯಲ್ಲಿ ನಡೆದಿದೆ.
38 ವರ್ಷದ ಕೆ ಸನೋಜ್ ಆತ್ಯಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ದೇಶದೆಲೆಡೆ ಕೊರೋನಾ ವೈರಸ್ ಹರಡುತ್ತಿರುವುದು ಸಾರ್ವಜನಿಕರು ಭೀತಿಯಲ್ಲಿ ಬದುಕು ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಈ ಹೆನ್ನೆಲೆಯಲ್ಲಿ ದೇಶದ್ಯಂತ ಲಾಕ್ ಡೌನ್ ಘೋಷಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಮಾತ್ರ ಅವಕಾಶ ನೀಡಲಾಗಿದೆ. ಉಳಿದ ಎಲ್ಲ ಸೇವೆಗಳು ನಿಷೇಧಕ್ಕೆ ಒಳಗಾಗಿವೆ.
ಮೃತ ಸನೋಜ್ ಪೈಂಟರ್ ಆಗಿದ್ದು, ಮದ್ಯದ ದಾಸನಾಗಿದ್ದ. ಲಾಕ್‌ಡೌನ್‌ನಿಂದ ಮದ್ಯ ಸಿಗದೆ ಮನೆಯಲ್ಲಿ ವಿಪರೀತ ಗಲಾಟೆ ಮಾಡಿದ್ದ, ಹುಚ್ಚನಂತೆ ವರ್ತಿಸಿದ್ದ ಎಂದು ಸನೋಜ್ ಸಹೋದರ ತಿಳಿಸಿದ್ದಾನೆ. ಮದ್ಯಕ್ಕಾಗಿ ಗ್ರಾಮದಲ್ಲಿನ ಎಲ್ಲಾ ಶಾಪ್ ಓಡಾಡಿದ್ದಾನೆ, ಎಲ್ಲವೂ ಬಂದ್ ಆಗಿದ್ದು, ಪಣ್ಣಕ್ಕೆ ಹೋದರೆ ಸಿಗಬಹುದೆಂದು ತೆರಳಿದ್ದಾನೆ. ಅಲ್ಲೂ ಸಿಗದ ಕಾರಣ ಹುಚ್ಚು ಹಿಡಿದವನಂತೆ ವರ್ತಿಸಿದ್ದಾನೆ.
ಮನಯವರಿಗೆ ಈತನ ವರ್ತನೆ ನೋಡಿ ಬೆಚ್ಚಿ ಬಿದ್ದಿದ್ದಾರೆ. ಮದ್ಯ ಸಿಗಿದೆ ಕುಟುಂಬದ ಬಗ್ಗೆ ಯೋಚಿಸದೆ ನೇರವಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳುದುಬಂದಿದೆ. ಜಿಲ್ಲೆಯ ಕುನ್ನಕುಳಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತೀ ಹೆಚ್ಚು ಮದ್ಯ ಮಾರಾಟವಾಗುವ ರಾಜ್ಯಗಳಲ್ಲಿ ಕೇರಳ ಮಂಚೂಣಿಯಲ್ಲಿದ್ದು, ಕಿಲೋಮೀಟರ್ ಗಟ್ಟಲೆ ಕ್ಯೂನಲ್ಲಿ ನಿಂತು ಮದ್ಯ ಖರೀದಿಸುತ್ತಾರೆ. ಜನರನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಆನ್‌ಲೈನ್ ಮೂಲಕ ಮದ್ಯ ವಿತರಿಸಲು ಚಿಂತನೆ ನಡೆಸುತ್ತಿದೆ.
ಸದ್ಯ ದೇಶದಲ್ಲಿ ಕೊರೋನಾ ಮಹಾಮಾರಿ ಕಾಡುತ್ತಿದ್ದು, ಇದರಿಂದ ತಪ್ಪಿಸಿಕೊಳಲ್ಲು ಸರಕಾರ ಮತ್ತು ವೈದ್ಯರು ಸಾಕಷ್ಟು ಪ್ರಯತ್ನ ಮಾಡುತಿದ್ದಾರೆ. ತುರ್ತು ಪರಿಸ್ಥಿತಿ ಎದುರಾಗಿದ್ದು, ಮನೆಯಲ್ಲಿ ಇದ್ದು ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…