ಯಾದಗಿರಿ,ಶಹಾಪುರ: ತಾಲ್ಲೂಕಿನ ಸಗರ ಗ್ರಾಮದಲಿ ನಿನ್ನೆ ಮತ್ತು ಇವತ್ತು ನಾಲ್ಕುನೂರು ಜನ ಕಾರ್ಮಿಕರು ಬೆಂಗಳೂರಿನಿಂದ ಸ್ವಗ್ರಾಮವಾದ ಸಗರಕ್ಕೆ ಆಗಮಿಸಿರುವುದರಿಂದ ಎಲ್ಲರಿಗೂ ಕಾರಂಟೈಮ್ ನಲ್ಲಿರುವಂತೆ ಸೂಚಿಸಲಾಗಿದೆ.
ಸದ್ಯಕ್ಕೆ ಎಲ್ಲರೂ ಸಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಇದೇ ಗ್ರಾಮದಲ್ಲಿರುವ ಒಬ್ಬ ವ್ಯಕ್ತಿ ಎರಡು ದಿನಗಳ ಹಿಂದೆ ದುಬೈನಿಂದ ಆಗಮಿಸಿದ್ದರಿಂದ ಆ ವ್ಯಕ್ತಿಗೆ ಕೂಡ ತಪಾಸಣೆಗೆ ಒಳಗಾಗುವಂತೆ ಐದಾರು ಬಾರಿ ಸೂಚಿಸಿದರೂ ಬೇಜವಾಬ್ದಾರಿ ವಹಿಸಿರುವುದರಿಂದ ಆ ವ್ಯಕ್ತಿಯನ್ನು ಹೆಚ್ಚಿನ ತಪಾಸಣೆಗಾಗಿ ಕಲಬುರಗಿಗೆ ಶಿಫ್ಟ್ ಮಾಡಲಾಗಿದೆ.
ಆದರೆ ವೈದ್ಯರು ಕರೋನಾ ಶಂಕೆಬಗ್ಗೆ ಇನ್ನೂ ದೃಢಪಡಿಸಿಲ್ಲ.
ದುಬೈಯಿಂದ ಆಗಮಿಸಿರುವ ಈ ವ್ಯಕ್ತಿ ೧೦ ದಿನಗಳಿಂದ ಕ್ವಾರಂಟೈನ್ನಲ್ಲಿದ್ದ ಎಂದು ತಿಳಿದು ಬಂದಿದೆ. ಇಡೀ ಪ್ರಪಂಚವೇ ಕರೋನಾ ವೈರಸ್ ಕ್ಕೆ ತುತ್ತಾಗಿರುವ ಘಟನೆ ಎಲ್ಲರಿಗೂ ಗೊತ್ತಿರುವ ವಿಷಯವೇ ಆದರೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಮಹಾಮಾರಿ ವೈರಸ್ಸು ಸಾರ್ವಜನಿಕರಲ್ಲಿ ಭಯ ಭೀತಿಯನ್ನು ಹುಟ್ಟಿಸುತ್ತಿದೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…