ಬಿಸಿ ಬಿಸಿ ಸುದ್ದಿ

ಒಂದು ವರ್ಷದಲ್ಲಿ ಅತಿ ಹೆಚ್ಚು ಓದುಗರನ್ನು ಹೊಂದಿರುವ ಪತ್ರಿಕೆ ಇ-ಮೀಡಿಯಾ ಲೈನ್

ಬಿಸಿಬಿಸಿಯಾದ ಸುದ್ದಿ ಮತ್ತು ಬಹಳ ವೇಗವಾಗಿ ಸುದ್ದಿ ಓದುಗರಿಗೆ ತಲುಪಿಸುತ್ತಿರುವ ಇ-ಮೀಡಿಯಾ ಆನ್‌ಲೈನ್ ಪತ್ರಿಕೆ ಪ್ರಥಮ ವರ್ಷ ಪೂರೈಸಿರುವುದಕ್ಕೆ ಅಭಿನಂದನೆಗಳು. ಕೇವಲ ಒಂದು ವರ್ಷದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಅತಿ ಹೆಚ್ಚು ಓದುಗರನ್ನು ಹೊಂದಿರುವ ಪತ್ರಿಕೆ ಇನ್ನೂ ಹೆಚ್ಚಿನ ಸಾಧನೆ ಮಾಡಲಿ. ಸಂಪಾದಕರಾದ ಶಿವರಂಜನ್ ಸತ್ಯಂಪೇಟೆಯವರಿಗೆ ಅವರಿಗೆ ಶುಭಾಶಯಗಳು. – ಲೋಹಿತ್ ಕಟ್ಟಿ, ಸಾಮಾಜಿಕ ಚಿಂತಕ ಶಹಾಬಾದ.

emedialine

View Comments

  • ಸತತವಾಗಿ ಒಂದು ವರ್ಷ ಇಮಿಡಿಯಾ ಲೈನ್ ಗೆ ಶ್ರಮಿಸಿ ಲಕ್ಷಾಂತರ ಓದುಗರನ್ನ ಸಾಮಾಜಿಕ, ರಾಜಕೀಯ, ಶರಣರ ಚಿಂತನೆ ಗಳನ್ನ ಜನರ ಮನೆ ಮತ್ತು ಮನಸ್ಸಿನಲ್ಲಿ ಉಳಿಯುವಂತೆ ಮಾಡಿದ ಸಂಪಾದಕರಿಗೆ, ವರದಿಗಾರರಿಗೆ ಹಾರ್ದಿಕ ಶುಭಾಶಯಗಳು.

  • ಜನಪರ ಕಾಳಜಿ ಸಾಮಾಜಿಕ ಭದ್ದತೆಯೊಂದಿಗೆ ಅತೀ ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪಿದ ಈ ಮೀಡಿಯಾದ ಸೇವೆ ಶ್ಲಾಘನೀಯ ಶುಭಾಶಯಗಳು

Recent Posts

ನಿಧನ ವಾರ್ತೆ: ಸೋಮಶೇಖರ ಎಂ. ಚಿನಮಳ್ಳಿ

ಕಲಬುರಗಿ: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ನಿವಾಸಿ ನಿವೃತ್ತ ಶಿಕ್ಷಕ ಸೋಮಶೇಖರ ಎಂ. ಚಿನಮಳ್ಳಿ ಅವರು ಬುಧವಾರ ಗುರುವಾರ…

3 hours ago

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

16 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

18 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

18 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

20 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420