ಸುರಪುರ: ನಗರದ ಮಹಾತ್ಮ ಗಾಂಧಿ ವೃತ್ತದ ಬಳಿಯ ನಗರ ಸರಕಾರಿ ಆರೋಗ್ಯ ಕೇಂದ್ರದಲ್ಲಿ ವಿವಿಧ ಗ್ರಾಮಗಳಿಗೆ ಪೂನಾ ಗೋವಾ ಬೆಂಗಳೂರು ಮತ್ತಿತರೆಡೆಗಳಿಂದ ಆಗಮಿಸಿದವರನ್ನು ಕೊರೊನಾ ಸೊಂಕು ತಪಾಸಣೆಗೆ ಒಳಪಡಿಸಲಾಯಿತು.
ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಆಗಮಿಸಿದ ನೂರಾರು ಸಂಖ್ಯೆಯ ಜನರು ಸರತಿ ಸಾಲಿನಲ್ಲಿ ನಿಂತು ಪರೀಕ್ಷೆಗೊಳಪಟ್ಟರು.ಮದ್ಹ್ಯಾನದ ವರೆಗೆ ನಡೆದ ತಪಾಸಣೆಯಲ್ಲಿ ಮಹಿಳೆಯರು ಮಕ್ಕಳು ವಯೋವೃಧ್ಧರು ಮತ್ತು ಯುವಕ ಯುವತಿಯರು ಸೇರಿ ಎಲ್ಲಾ ವಯೋಮಾನದ ಸುಮಾರು ಒಂಬೈನೂರು ಜನರನ್ನು ಪರೀಕ್ಷಿಸಲಾಯಿತು.ಎಲ್ಲರಿಗೂ ಥರ್ಮಾ ಮೀಟರ್ ಹಿಡಿದು ಪರೀಕ್ಷೆಗೊಳಪಡಿಸಿದ ನಂತರ ಯಾರಲ್ಲು ಕೊರೊನಾ ಸೊಂಕಿನ ಲಕ್ಷಣ ಕಂಡು ಬಂದಿಲ್ಲವೆಂದು ನೇತೃತ್ವ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…