ಶಹಾಪುರ: ನಮ್ಮ ದೇಶದಲ್ಲಿ ಮಹಾಮಾರಿ COVID 19 (ಕೊರೊನ) ವೈರಸ್ ಇಂದ ಏಪ್ರಿಲ್ 14ರ ವರೆಗೂ ಲಾಕ್ ಡೌನ್ ಆಗಿರುವುದರಿಂದ ಇಂದು ಕಿರಾಣಾ ಯುವ ವ್ಯಾಪಾರಸ್ಥರಿಂದ ಹಾಗೂ CPI ಹನುಮರೆಡ್ಡಪ್ಪ ಹಾಗೂ ರಾಜು ಆನೇಗುಂದಿಯವರ ನೇತೃತ್ವದಲ್ಲಿ(ಫಿಲ್ಟರ್ ಬೆಡ್ ಆಶ್ರಯ ಕಾಲೊನಿಯಲಿ) ಬಡವರಿಗೆ ಹಾಗೂ ನಿರಾಶ್ರಿತರಿಗೆ (30 ಸಾವಿರ ಮೌಲ್ಯದ) ದಿನನಿತ್ಯದ ಅಗತ್ಯ ವಸ್ತುಗಳು(ಕಿಟ್) ವಿತರಿಸಲಾಯಿತು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…