ಕಲಬುರಗಿ: ನಗರದ ಬಸವೇಶ್ವರ ಆಸ್ಪತ್ರೆ ಎದುರುಗಡೆಯಲ್ಲಿನ ವಿದ್ಯಾನಗರ ಕಾಲೋನಿಯಲ್ಲಿ ಸರ್ಕಾರ ಆದೇಶದ “ಲಾಕ್ ಡೌನ್” ಪ್ರಯುಕ್ತ ಕಟ್ಟು ನಿಟ್ಟಾಗಿ ನಿಯಮ ಪಾಲಿಸಿ ಶ್ರೀ ದೇವರ ದಾಸಿಮಯ್ಯ ಜಯಂತಿ ಸರಳವಾಗಿ ಆಚರಿಸಿದರು. ಈ ವೇಳೆಯಲ್ಲಿ ಸಾಮಾಜಿ ಅಂತರ ಕಾಯ್ದು ಕೊರೋನಾ ವಿರುದ್ಧ ಜಾಗೃತಿ ಮೂಡಿಸಲಾಯಿತು.
ಈ ವೇಳೆಯಲ್ಲಿ ವಚನೊತ್ಸವ ಪ್ರತಿಷ್ಠಾನ ಯುವ ಘಟಕದ ಅದ್ಯಕ್ಷ ಶಿವರಾಜ ಅಂಡಗಿ ಮಾತನಾಡುತ್ತಾ,11 ನೇ ಶತಮಾನದಲ್ಲಿ ಬದುಕಿ ಬಾಳಿದ ಮಹಾನ್ ಚೇತನ ಶ್ರೀ ದೇವರ ದಾಸಿಮಯ್ಯ ವಚನಗಳ ಪಚನವಾಗುವುದು ಹಿಂದ್ದೆದಿಗಿಂತಲ್ಲು ಇಂದು ಅಗತ್ಯವಾಗಿದೆ ಎಂದು ತಿಳಿಸಿ ಅವರ ವಚನಗಳು ಚಾಚು ತಪ್ಪದೆ ಪಾಲಿಸಬೇಕೆಂದು ಕರೆ ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…