ಇ-ಮೀಡಿಯಾ ಆನ್‌ಲೈನ್ ಪತ್ರಿಕೆ ತುಂಬಾ ಚೆನ್ನಾಗಿ ಮೂಡಿ ಬರುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವರದಿಗಳು, ಸಮ್ಮೇಳನ ಅಧ್ಯಕ್ಷರ ಸಂದರ್ಶನ ಹಾಗೂ ಸಂವಾದ ಕಾರ್ಯಕ್ರಮಗಳ ಸುದ್ದಿಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ಓದುಗರಿಗೆ ಹೊಸ ಜ್ಞಾನ ನೀಡಿದೆ. ಇನ್ನೂ ಸ್ಥಳೀಯ ಸುದ್ದಿಗಳ ಬಗ್ಗೆಯೂ ಹೊಸತನ ಮೂಡಿಸಲಿ. ವರುಷ ತುಂಬಿದ ಪತ್ರಿಕೆಗೆ ಮತ್ತು ಸಂಪಾದಕರಾದ ಶಿವರಂಜನ್ ಸತ್ಯಂಪೇಟೆ ಸರ್ ಅವರಿಗೆ ಅಭಿನಂದನೆಗಳು- ರಾಯಪ್ಪ ಹುರಮುಂಜಿ ಸಾಮಾಜಿಕ ಕಾರ್ಯಕರ್ತ. – ರಾಯಪ್ಪ ಹುರಮುಂಜಿ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…