ಯಾದಗಿರಿ, ಸುರಪುರ: ಕೊರೊನಾ ಎಫೆಕ್ಟ್‌ನಿಂದಾಗಿ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗಿದ್ದರ ಪರಿಣಾಮವಾಗಿ ಹಾಗು ಕೊರೊನಾ ಸೊಂಕು ಸಾಂಕ್ರಾಮಿಕವಾಗಿದ್ದರಿಂದ ಒಬ್ಬರಿಗೊಬ್ಬರಿಗೆ ಬೇಗನೆ ಹರಡುವ ಕಾರಣದಿಂದ ಜನಪ್ರತಿನಿಧಿಗಳನ್ನು ಸಾರ್ವಜನಿಕರು ಭೇಟಿ ನೀಡದಂತೆ ಸರಕಾರ ಆದೇಶ ಜಾರಿಗೊಳಿಸಿದೆ.
ನಗರದಲ್ಲಿರುವ ಹಾಲಿ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಹಾಗು ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಇವರುಗಳಿಗೆ ಕಚೇರಿ ಹಾಗು ಮನೆಗಳ ಮುಖ್ಯದ್ವಾರದಲ್ಲಿ ನಗರದ ಪೊಲೀಸರು ನೋಟಿಸ್ ಅಚಿಟಿಸಿದ್ದು,ಕೊರೊನಾ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆಗಾಗಿ ಜಿಲ್ಲೆಯಾದ್ಯಂತ ಕಲಂ ೧೪೪ ಅಡಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಸಾರ್ವಜನಿಕರು ಭೇಟಿ ಮಾಡಲು ಅವಕಾಶ ಇರುವುದಿಲ್ಲ.ಸಾರ್ವಜನರಿಕರು ಸಹಕರಿಸಬೇಕೆಂದು ಸೂಚನೆಯ ಪೊಲಿಸ್ ಪ್ರಕಟಣೆಯ ನೋಟಿಸ್ ಅಂಟಿಸಿದ್ದರಿಂದ ಹಾಲಿ ಮತ್ತು ಮಾಜಿ ಶಾಸಕರನ್ನು ಭೇಟಿ ಮಾಡಲು ಬಂದ ಜನತೆ ನೋಟಿಸ್ ನೋಡಿ ಸಹಕರಿಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…