ಸುರಪುರ: ಇಂದು ಕೊರೊನಾ ಎನ್ನುವ ಮಹಾಮಾರಿ ಜಗತ್ತನ್ನೆ ಕಾಡುತ್ತಿದೆ.ಇದರ ನಿರ್ಮೂಲನೆಗೆ ಅನೇಕ ವರ್ಗಗಳ ಜನತೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.ಅವರೆಲ್ಲರನ್ನು ನಾವು ನಿತ್ಯವು ಸ್ಮರಿಸಬೇಕೆಂದು ಮುಖಂಡ ಶರಣು ನಾಯಕ ಬೈರಿಮಡ್ಡಿ ಮಾತನಾಡಿದರು.
ನಗರದಲ್ಲಿ ಕೊರೊನಾ ನಿರ್ಮೂಲನೆಗಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರು,ಆಸ್ಪತ್ರೆಯ ಸಿಬ್ಬಂದಿಗಳಿಗೆ,ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ,ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಮತ್ತು ಆಸ್ಪತ್ರೆಗೆ ಬಮದ ರೋಗಿಗಳಿಗೆ ಉಚಿತವಾಗಿ ಬೆಳಿಗ್ಗೆ ಉಪಹಾರ ಮತ್ತು ಮದ್ಹ್ಯಾನದ ಊಟ ವಿತರಣೆ ಮಾಡಿ ಮಾತನಾಡಿ,ಪೊಲಿಸರು,ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಪೌರ ಕಾರ್ಮಿಕರು ನಮಗಾಗಿ ಹಗಲಿರಳೆನ್ನದೆ ಕೆಲಸ ಮಾಡುತ್ತಿದ್ದು.ಇಂದು ಅವರಿಂದಲೆ ನಾವೆಲ್ಲ ಕೊರೊನಾದಂತ ಸೊಂಕು ತಗುಲದೆ ಮುಂಜಾಗ್ರೆತಯಿಮದಿರಲು ಕಾರಣವಾಗುತ್ತಿದೆ.ಇವರು ಊಟ ನೀರು ಮನೆಗಳನ್ನು ಬಿಟ್ಟು ಕೆಲಸ ಮಾಡುತ್ತಾರೆ.ಇವರ ಸೇವೆಯನ್ನು ಸಾರ್ವಜನಿಕರಾಗಿ ನಾವು ಮಾಡುವುದು ಪುಣ್ಯದ ಕಾರ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಇವರ ಸಹೊದರರಾದ ಬಲಭೀಮ ನಾಯಕ ಬೈರಿಮಡ್ಡಿ, ವೆಂಕಟೇಶ ನಾಯಕ ಬೈರಿಮಡ್ಡಿ,ರವಿ ನಾಯಕ ಬೈರಿಮಡ್ಡಿ,ಮಂಜುನಾಥ ನಾಯಕ ಬೈರಿಮಡ್ಡಿ,ವಾಸುದೇವ ನಾಯಕ ಬೈರಿಮಡ್ಡಿ ಹಾಗು ಸಂತೋಷ ನಾಯಕ ಬೈರಿಮಡ್ಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…