ಚಿತ್ತಾಪುರ: ಕೊರೊನ್ ವೈರಸ್ ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆಯ ವತಿಯಿಂದ ಪಟ್ಟಣದ ಪ್ರಮುಖ ವಾರ್ಡುಗಳ ರಸ್ತೆಗಳಲ್ಲಿ ಕ್ರಿಮಿನಾಶಕ ಔಷಧಿ ಸಿಂಪಡಣೆ ಕಾರ್ಯ ನಡೆಯಿತು.
ಕೊರೊನ್ ಮಹಾಮಾರಿ ರೋಗವು ಇಡೀ ದೇಶವನ್ನೇ ಭಯವನ್ನುಂಟು ಮಾಡಿದೆ.
ಜನರಲ್ಲಿನ ಭಯ ನಿವಾರಣೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಪುರಸಭೆ ವತಿಯಿಂದ ಪಟ್ಟಣದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಪುರಸಭೆಯ ಮುಖ್ಯ ಅಧಿಕಾರಿ ಮನೋಜ್ ಕುಮಾರ್ ಗುರಿಕಾರ್ ತಿಳಿಸಿದರು.
ಆಶ್ರಯ ಕಾಲೋನಿ, ಸ್ಟೇಷನ್ ರಸ್ತೆ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ, ಲಾಡ್ಜಿಂಗ್ ಕ್ರಾಸ್, ಭುವನೇಶ್ವರಿ ವೃತ್ತ, ತರಕಾರಿ ಮಾರುಕಟ್ಟೆ, ಕಪಡ ಬಜಾರ್, ಬಸವೇಶ್ವರ ವೃತ್ತ, ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಪುರಸಭೆ ಸಿಬ್ಬಂದಿಯ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…