ಕಲಬುರಗಿ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕಟ್ಟುನಿಟ್ಟಾದ ಕ್ರಮಗಳಿಂದ ನಿರ್ಗತಿಕರಿಗೆ ತೊಂದರೆ ಯಾಗಬಾರದೆಂಬ ಉದ್ದೇಶದಿಂದ ಶ್ರೀ ಶರಣಬಸವೇಶ್ವರ ಮಹಾ ಸಂಸ್ಥಾನದ ವತಿಯಿಂದ ದಿನನಿತ್ಯದ ಬಳಕೆಯ ಸಾಮಾಗ್ರಿಗಳನ್ನು ಮಾತೋಶ್ರಿ ದಾಕ್ಷಾಯಿಣಿ ಎಸ್.ಅಪ್ಪಾ ಅವರು ವಿತರಿಸಿದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಅರುಣಾ.ಸಿ.ಪಾಟೀಲ್ ರೇವೂರ, ಮಹಾದೇವ ಬೆಳಮಗಿ, ಶ್ರೀನಿವಾಸ ದೇಸಾಯಿ, ಶರಣು ಪಾಟೀಲ್, ಬಸವರಾಜ ಅಟ್ಟೂರ, ಶರಣು ಮಂಟಗಿ, ಶರಣಪ್ಪ ಸಿಪಾಯಿ, ಕಲ್ಲಪ್ಪ ಹರವಾಳ, ಪಾಲಿಕೆ ಅಧಿಕಾರಿಗಳಾದ ಅರವಿಂದ ಪಾಟೀಲ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…