ಬಿಸಿ ಬಿಸಿ ಸುದ್ದಿ

30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮನೆಯೊಂದರಲ್ಲಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ ವಿದ್ಯರ್ಥಿಗಳು ಪೊಲೀಸರ ವಶಕ್ಕೆ

ರಾಯಚೂರು: ಕಲಬುರಗಿ ವಿಶ್ವವಿದ್ಯಾಲಯದ ಬಿ.ಕಾಂ ಸೆಕೆಂಡ್ ಸೆಮ್, ಪ್ರಶ್ನೆ ಪತ್ರಿಕೆಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಖಾಸಗಿ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಪರೀಕ್ಷೆ ಬರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಹೌದು ಜಿಲ್ಲೆಯ ಐಡಿಎಸ್ ಬಡಾವಣೆಯ ವಿವೇಕಾಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಆಕ್ರಮವಾಗಿ ಪರೀಕ್ಷೆ ಬರೆಯುತ್ತಿದ 30ಕ್ಕು ಹೆಚ್ಚು ವಿದ್ಯಾರ್ಥಿಗಳು ಸಿಕ್ಕಾಕಿಕೊಂಡಿದ್ದಾರೆ. ಎಕನಾಮಿಕ್ಸ್ ಪ್ರಶ್ನೆ ಪತ್ರಿಕೆಗೆ ಉತ್ತರವನ್ನು ಖಾಸಗಿ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಲಬುರಗಿ ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಎಲ್ಲಾ ಕ್ಲಸ್ಟರ್ ಆಗಿದ್ದು, ಇಂದು ನಡೆದಿರುವ ಬಿ.ಕಾಂ ಪರೀಕ್ಷೆ ಕೂಡ ಕ್ಲಸ್ಟರ್ ಪದ್ದತಿ ಇತು. ಆಕ್ರಮವಾಗಿ ನಡೆದ ಪರೀಕ್ಷೆಯಲ್ಲಿ ವಿವೇಕಾಂದ ಸೇರಿದಂತೆ ಇತರೆ ಕಾಲೇಜು ವಿದ್ಯಾರ್ಥಿಗಳು ಈ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ್ದರು ಎಂದು ತಿಳಿದು ಬಂದಿದೆ.

emedialine

View Comments

  • ಯಾವುದೇ ಮೂಲ ಸೌಕರ್ಯ ಇಲ್ಲದೆ ಹೋದರು ಪದವಿ ಕಾಲೇಜಗಳಿಗೆ ಹಣಕ್ಕಾಗಿ ನಾಯಿ ಕೊಡಿಗಳಂತೆ ಅನುಮತಿ ನೀಡುವ ವಿಶ್ವ ವಿದ್ಯಾಲಯದ ಆಡಳಿತ ಮಂಡಳಿಯು ಭ್ರಷ್ಟಾಚಾರಿಗಳ ಅಡಾ ಆಗಿದೆ .....

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಈ ಕೂಡಲೇ ಹಿಂತಾ ಕಾಲೇಜುಗಳನ್ನು ಮುಚ್ಚಬೇಕು.....

    ಗುಲಬರ್ಗಾ ವಿಶ್ವ ವಿದ್ಯಾಲಯದ VC ಯವರಾದ ನಿರಂಜನ್ ಸಾಹೇಬರು ಈ ವಿಶ್ವವಿದ್ಯಾಲಯದ ಕುಲಪತಿ ಇದ್ದರೋ ಅಥವಾ ತಿಂಗಳಿಗೆ ಮೂರು - ನಾಲ್ಕು ದಿನಗಳ ಪ್ರವಾಸ ಮಾಡಲು ಬರುತ್ತಾರೆ .. ನಗರದಲ್ಲಿ ಎಲ್ಲಾದರು ಎರಡು ಮೂರು ಕಾರ್ಯಕ್ರಮ ಉದ್ಘಾಟಿಸಿ ದೊಡ್ಡ ದೊಡ್ಡ ಭಾಷಣ ಮಾಡಿ ಚಪ್ಪಾಳೆ ತಟ್ಟಿಸುಕೊಂಡು ...
    ಖರ್ಚಿಗೆ ಬರ್ತಿ ಮಾಡಿಕೊಂಡು ಹೋಗುವದೇ ಆಗಿದೆ ಇದರಿಂದ ವಿಶ್ವವಿದ್ಯಾಲಯದಲ್ಲಿ ಹಲವಾರು ಸಮಸ್ಯೆಗಳು ಬಗೆಹರಿಯದೆ ಪ್ರತಿದಿನ ಮಾದ್ಯಮ ಸುದ್ದಿಯಲ್ಲಿ ಬರುವದು ಖಂಡನೀಯ...

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago