ಬಿಸಿ ಬಿಸಿ ಸುದ್ದಿ

ಮಾತೃಭೂಮಿ ಸೇವಾ ಸಂಸ್ಥೆಯಿಂದ ಹಣ್ಣು-ಹಂಪಲು ವಿತರಣೆ

ಆಳಂದ: ಮಹಾರಾಷ್ಟ್ರ ಕರ್ನಾಟಕದ ಗಡಿಯಾಗಿರುವ ಖಜೂರಿ ಬಾರ್ಡರ್‍ನಲ್ಲಿ ಸಿಲುಕಿರುವ ತೆಲಾಂಗಣ ಮೂಲದ 400 ಜನ ಕಾರ್ಮಿಕರಿಗೆ ಆಳಂದನ ಮಾತೃಭೂಮಿ ಸೇವಾ ಸಂಸ್ಥೆಯ ಸದಸ್ಯರು ಹಣ್ಣುಹಂಪಲುಗಳನ್ನು ನೀಡುವುದರ ಮೂಲಕ ಮಾನವೀಯ ಕಳಕಳಿ ಮೆರೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಕೂಲಿ ಕೆಲಸಕ್ಕೆಂದು ತೆರಳಿದ್ದ ತೆಲಂಗಾಣದ ಕಾರ್ಮಿಕರು ಕೊರೋನಾ ಭೀತಿಯಿಂದ ಮಹಾರಾಷ್ಟ್ರ ಸರ್ಕಾರವು ತಮ್ಮ ಸ್ವಂತ ಸ್ಥಳಕ್ಕೆ ತೆರಳಲು ತಿಳಿಸಿದೆ. ಆದರೆ ತಮ್ಮ ಊರು ತಲುಪುವ ಮುಂಚೆಯೇ ಅವರು ಗಡಿಯಲ್ಲಿ ಸಿಲುಕಿರುವುದರಿಂದ ಮೂರು ದಿನಗಳಿಂದ ತೊಂದರೆಗೆ ಒಳಗಾಗಿದ್ದಾರೆ. ಇದನ್ನು ತಿಳಿದ ಆಳಂದ ಮಾತೃಭೂಮಿ ಸೇವಾ ಸಮಿತಿಯ ಸದಸ್ಯರು ಹಣ್ಣು ಹಂಪಲುಗಳನ್ನು ತೆಗೆದುಕೊಂಡು ಅವರಿದ್ದ ಸ್ಥಳಕ್ಕೆ ಹೋಗಿ ವಿತರಣೆ ಮಾಡಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago