ಕಲಬುರಗಿ: ನಗರದ ಬ್ರಹ್ಮಪೂರ ಬಡಾವಣೆಯಲ್ಲಿರುವ ಲಾಲ ಬಹಾದ್ದೂರ ಶಾಸ್ತ್ರಿ ಚೌಕನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಮತ್ತು ನಿರ್ಗತಿಕರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಯಿತು. ಶರಣಗೌಡ ಪಾಟೀಲ್, ವಿರೇಂದ್ರ ಪಾಟೀಲ್, ಜಗನಾಥ ಪಡಶೆಟ್ಟಿ, ಶಿವು ಸಿಪಾಯಿ, ಬಸವರಾಜ ಅಟ್ಟೂರ್, ಆನಂದ ಸ್ವಾಮಿ, ಸುರ್ಯಕಾಂತ ಮೇಟಗಾರೆ, ಮಲ್ಲಣ ಇಡ್ಲಿ, ಶರಣು ದ್ಯಾಮಾ ಇದ್ದರು.
ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…
ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…