ಆಳಂದ: ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮವಾಗಿ ಮುಂದುವರೆದ ಲಾಕ್‌ಡೌನ್‌ನಿಂದ ತೊಂದರೆಗೊಳಗಾದ ಪಟ್ಟಣದಲ್ಲಿನ ಸುಮಾರು ೧೩೦ ಜನ ಅಲೆಮಾರಿ ಹಾಗೂ ನಿರ್ಗತಿಕರಿಗೆ ಸ್ಥಳೀಯಯ ವ್ಯಾಪಾರಿಗಳ ಸಹಾಯದಿಂದ ತಾಲೂಕು ತಹಸೀಲ್ದಾರ ದಯಾನಂದ ಪಾಟೀಲ ಅವರು ನೇತೃತ್ವದಲ್ಲಿ ನಿತ್ಯ ಊಟ ವಿತರಣೆ ಕಾರ್ಯಕ್ಕೆ ಸೋಮವಾರ ಪ್ರಾರಂಭಿಸಲಾಯಿತು.
ಸ್ಥಳೀಯ ಸಂಗಾ ಬಡಾವಣೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿನಿಲಯದಲ್ಲಿ ಅಡುಗೆ ಕೇಂದ್ರವನ್ನಾಗಿ ಮಾಡಿದ್ದು, ಇಲ್ಲಿಂದಲೇ ಬೆಳಗಿನ ಜಾವ ಟಿಪಿನ್, ಮಧ್ಯಾಹ್ನ ಹಾಗೂ ಸಂಜೆ ಊಟವನ್ನು ಸಿದ್ಧಪಡಿಸಿ ನಿರ್ಗತಿಕರು ಮತ್ತು ಅಲೆಮಾರಿಗಳಿದ್ದ ಸ್ಥಳಕ್ಕೆ ಪೂರೈಕೆ ಮಾಡಲಾಗುವುದು ಎಂದು ತಹಸೀಲ್ದಾರ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ವಿಜಯಕುಮಾರ ಫುಲಾರ, ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ, ಆಹಾರ ಶಿರಸ್ತೆದಾರ ವಿನಾಯಕ, ಸೇವಾ ನಿರತ ಪೌರಕಾರ್ಮಿಕರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…