ಕಲಬುರಗಿ: ಕೊರೋನಾ ಸೋಂಕಿಗೆ ಬಲಿಯಾಗಿದ್ದ ಮಹ್ಮದ ಸಿದ್ದಿಕಿ (76} ವೃದ್ದನ ಮಗಳು ಇಎಸ್‌ಐ ಆಸ್ಪತ್ರೆಯಿಂದ ಗುಣಮುಖಳಾಗಿ ಡಿಸ್ಚಾಜ್೯ ಆಗಿದ್ದಾರೆ.
ಕಳೆದ ಹಲವು ದಿನಗಳಿಂದ ಕಲಬುರಗಿಯಲ್ಲಿ ಮೂರು ಪಾಸಿಟಿವ್ ಕೇಸ್ ದಾಖಲಾಗಿದ್ದವು. ಅದರಲ್ಲಿ ಸಿದ್ದಿಕಿಯ ಮಗಳು ಮತ್ತು ಸಿದ್ದಿಕಿ ಅವರಿಗೆ ತಪಾಸಣೆ ಮಾಡಿದ್ದ ವೈದ್ಶರಿಗೂ ಸೋಂಕು ತಗುಲಿತ್ತು. ಮಗಳು ಮತ್ತು ವೈದ್ಶ ಇಎಸ್ಐಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಮೂರು ಪ್ರಕರಣಗಳನ್ನು ಇಡೀ ದೇಶವೇ ಕೂತೂಹಲದಿಂದ ನೋಡುತ್ತಿತ್ತು. ಆದರೆ ಸಿದ್ದಿಕಿಯವರ ಮಗಳು ಗುಣಮುಖವಾಗಿ ಹೊರ ಬಂದಿದ್ದರಿಂದ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಂತಾಗಿದೆ.
ಮೃತರಿಗೆ ಚಿಕಿತ್ಸೆ ನೀಡಿದ ವೈದ್ಯರು ಇಎಸ್.ಐ ಆಸ್ಪತ್ರೆಯ ಐಸೋಲೇಟನ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತಿದ್ದು, ತಕ್ಷಣ ಗುಣಮುಖರಾಗಲಿದ್ದಾರೆಂದು ಮೂಲಗಳು ತಿಳಿಸಿವೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…