ಕಲಬುರಗಿ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಕಲಂ 144 ಜಾರಿ ಮಾಡಿದ್ದು, ದೇಶಾದ್ಯಂತ ಕರ್ಫ್ಯೂ ಘೋಷಿಸಲಾಗಿದೆ. ಜನರು ಅನಾವಶ್ಯಕ ಹೊರಗಡೆ ಓಡಾಡುವುದು ಸಂಪೂರ್ಣ ನಿಷೇಧಿಸಿದ್ದು, ಜಿಲ್ಲೆಯಲ್ಲಿ ಕೆಲವು ಕಡೆಗಳಲ್ಲಿ ಅನಾವಶ್ಯಕ ಬೈಕ್ ಗಳ ಮೇಲೆ ಓಡಾಡುತ್ತಿರುವುದು ಕಂಡು ಬಂದಿದೆ.
ಈ ವೇಳೆಯಲ್ಲಿ ಜಿಲ್ಲಾ ಜಿಲ್ಲಾ ಪೊಲೀಸ್ ಆಯುಕ್ತರಾದ ಎಂ.ಎನ್ ನಾಗರಾಜ್ ಅವರ ಆದೇಶದಂತೆ, ಟ್ರಾಫಿಕ್ ಪೊಲೀಸ್ ಅಧಿಕಾರಿ ಗೌಸ್ ಖಾನ್ ಅವರ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ನಿಯಮ ಪಾಲಿಸದ 15ಕ್ಕೂ ಹೆಚ್ಚು ಬೈಕ್ ಗಳು ಜಪ್ತಿ ಮಾಡಿಕೊಳ್ಳಲಾಯಿತು.
ಕಲಬುರಗಿ, ನ.೨೮ - ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್…
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…