ಶಹಾಪುರ: ಜಗತ್ತಿನಲ್ಲಿರುವ ಎಲ್ಲ ಸಂಪತ್ತಿಗಿಂತ ಮನುಷ್ಯನ ಆರೋಗ್ಯ ಸಂಪತ್ತು ಶ್ರೇಷ್ಠ ವಾಗಿರುವುದರಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ನಿಬಂಧನೆಗಳನ್ನು ಸರ್ಕಾರದ ನಿಯಮಗಳನ್ನು ಎಲ್ಲರೂ ಪಾಲಿಸಿ ನಮ್ಮ ಆರೋಗ್ಯ ನಾವೇ ಕಾಪಾಡಿಕೊಳ್ಳಬೇಕು ಎಂದು ಹಾವೇರಿಯ ಹೊಸಮಠದ ಶ್ರೀ ಶಾಂತಲಿಂಗ ಮಹಾಸ್ವಾಮಿಗಳು ಹೇಳಿದರು.
ಜಗತ್ತಿನಲ್ಲಿ ವ್ಯಾಪಕವಾಗಿ ಹರಡಿರುವ ಮಹಾಮಾರಿ ಕರೊನಾ ವೈರಸ್ನ ವಿರುದ್ಧ ನಾವು ನೀವೆಲ್ಲರೂ ಹೋರಾಡಿ ಜಾಗರೂಕತೆಯಿಂದ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಅದಕ್ಕೆ ಔಷಧಿ ಅಂದರೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸದೆ ಎಲ್ಲರೂ ಪಾಲಿಸಿಕೊಂಡು ಮುಂದಿನ ೧೪ನೇ ತಾರೀಖಿನವರೆಗೂ ಮನೆಯಲ್ಲಿದ್ದರೆ ಸಾಕು ಎಂದು ಸಲಹೆ ನೀಡಿದರು.
ಯಾರೂ ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು ಕರೋನಾ ವೈರಸ್ ನ ತೀವ್ರತೆಯನ್ನು ಇನ್ನೂ ನಮ್ಮ ಜನರಿಗೆ ಅದು ತಿಳಿಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸರಕಾರದೊಂದಿಗೆ,ಪೊಲೀಸರೊಂದಿಗೆ, ವೈದ್ಯರೊಂದಿಗೆ ಗೌರವದಿಂದ ವರ್ತಿಸಿ ಅವರಿಗೆ ಕೈ ಜೋಡಿಸೋಣ ಎಂದು ಶುಭ ಹಾರೈಸುವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…