ಬಿಸಿ ಬಿಸಿ ಸುದ್ದಿ

ಕಲಬುರಗಿ: ಕರ್ಫ್ಯೂ ಘೋಷಣೆಯಲ್ಲಿಯೂ ಎಪಿಎಂಸಿ ಓಪನ್: ಕಲಂ 144 ಉಲ್ಲಂಘನೆ!

ಕಲಬುರಗಿ: ಕೊರೋನಾ ತಡೆಗೆ ವಿಶ್ವದ್ಯಂತ ಸಾಕಷ್ಟು ಪ್ರಯತ್ನ ನಡೆಯುತ್ತಿದ್ದು, ದೇಶದಲ್ಲಿ ಕೋವಿಡ್ -19 ತಡೆಗೆ ಕೇಂದ್ರ ಸರಕಾರ ಲಾಕ್ ಡೌನ್ ಘೋಷಿಸಿ, ಜಿಲ್ಲಾಡಳಿತ ಏ.14ರ ವರೆಗೆ ಕಲಂ 144 ಜಾರಿ ಮಾಡಿ ಆದೇಶ ಹೊರಡಿಸುವ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗಿದೆ.

ಆದರೆ ನಗರದ ಹೊರ ವಲಯದ ತಾಜ್ ಸುಲ್ತಾನಪುರ ಹತ್ತಿರ ವಿರುವ ಎಪಿಎಂಸಿ ಕೃಷಿ ಮಾರುಕಟ್ಟೆಯಲ್ಲಿ ಜನಜಂಗುಳಿ ಸೇರಿದು ಕಂಡುಬಂದಿದ್ದು, ಸಾಮಾಜಿಕ ಅಂತರ ಕಾಯ್ದು ಕೊಳ್ಳದ ಜನರು ಭಾಗಿಯಾಗಿ ನಿಯಮ ಉಲ್ಲಂಘಿಸುವುದ ಕಂಡು ಬಂತು.

ಇತ್ತೀಚಿಗೆ ಕೇಂದ್ರ ಬಸ್ ನಿಲ್ದಾಣ ಹತ್ತಿರ ವಿರುವ ಕಣ್ಣಿ ತರಕಾರಿ ಮಾರ್ಕೆಟ್ ಬಂದ್ ಮಾಡಿರುವದರಿಂದ  ಕೃಷಿ ಮಾರುಕಟ್ಟೆಯಲ್ಲಿ ಹೆಚ್ಚಿದ ಜನ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಈ ಸ್ಥಿತಿಯಿಂದ ಒಂದು ಕಡೆ ಅನುಕೂಲವಾದರೆ ಇನ್ನೊಂದು ಕಡೆ ವೈರಸ್ ಹರಡುವಿಕೆ ಬಗ್ಗೆ ಜನರಲ್ಲಿ ಆತಂಕ ಕಾಡುತ್ತಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago