ಕಲಬುರಗಿ: ನಗರದ ಬಾಪೂ ನಗರ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಯುವಕನನ್ನುಇಲ್ಲಿನ ಬ್ರಹ್ಮಪೂರ ಪೊಲೀಸರು ವಶಪಡಿಸಿಕೊಂಡಿರುವ ಘನಟನೆ ಇಂದು ನಡೆದಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಬಾಪೂ ನಗರದ ನಿವಾಸಿದ ಕರಣ ರಮೇಶ ಕಾಳೆ ವಯಸ್ಸು (25), ಬಂಧಿತ ಆರೋಪಿಯನ್ನು ಖಚಿತ ಮಾಹಿತಿ ಘಟನಾ ಸ್ಥಳದಲ್ಲಿ ಕಾರ್ಯಚರಣೆ ನಡೆಸಿದ ಪಿ.ಐ, ಕಪಿಲದೇವ ಗಡದ ನೇತೃತ್ವದ ರಾಮು ಪವಾರ, ಶಿವಪ್ರಕಾಶ, ಹಾಗೂ ಸುರೇಶ ಅವರನ್ನು ಒಳಗೊಂಡ ತಂಡ ಧಾಳಿ ನಡಿಸಿ ಸುಮಾರು 800 ಗ್ರಾಂ ನಷ್ಟು ಗಾಂಜಾ ಅಃಕಿಃ 6000 ಕಿಮ್ಮತ್ತಿನ ಮುದ್ದೆಮಾಲು ಜಪ್ತಿ ಪಡಿಸಿಕೊಂಡು, ಆರೋಪಿಗೆ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನೊಬ್ಬ ಆರೋಪಿ ರಮೇಶ ತಪ್ಪಿಸಿಕೊಂಡು ಪರಾರಿಯಾಗಿದ್ದು ಇತನ ಪತ್ತೆಗೆ ಪೊಲೀಸರು ಜಾಲ ಬೀಸಿ ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…