ಸುರಪುರ: ಜಗತ್ತಿಗೆ ಮಹಾಮಾರಿಯಾಗಿ ಕಾಡುತ್ತಿರುವ ಕೋವಿಡ್-೧೯ ನಿರ್ಮೂಲನೆಗೊಳಿಸಲು ಎಲ್ಲರು ಮನೆಯಲ್ಲಿರುವುದೆ ದೊಡ್ಡ ಅಸ್ತ್ರವಾಗಿದೆ ಎಂದು ಲಕ್ಷ್ಮೀಪುರ ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ಬಸ್ ನಿಲ್ದಾಣದಲ್ಲಿದ್ದ ಗ್ರಾಮೀಣ ಭಾಗದ ಜನತೆಗೆ ಟೀಂ ರಾಜುಗೌಡ ಸೇವಾ ಸಮಿತಿಯಿಂದ ನೀಡಲಾಗುತ್ತಿದ್ದ ಆಹಾರ ಮತ್ತು ಹಣ್ಣುಗಳನ್ನು ವಿತರಿಸಿ ಮಾತನಾಡಿ,ಸರಕಾರ ನಮಗಾಗಿ ಲಾಕ್‌ಡೌನ್ ಜಾರಿಗೊಳಿಸಿದೆ ಇದಕ್ಕೆ ನಾವೆಲ್ಲ ಬೆಂಬಲಿಸಿದರೆ ಕೊರೊನಾ ಹೇಗೆ ಬಂದಿದೆಯೊ ಹಾಗೆಯೆ ಓಡಿ ಹೋಗಲಿದೆ.ಇದಕ್ಕೆ ಮದ್ದು ಎಂದರೆ ಮನೆಯಲ್ಲಿರುವುದು,ಇದನ್ನು ತಾವೆಲ್ಲರು ಅರಿತುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಗಂಗಾಧರ ನಾಯಕ, ಪರಶುರಾಮ ನಾಟೆಕರ್, ಹರೀಶ ತ್ರೀವೆದಿ, ತಿಗಳಪ್ಪ ಕವಡಿಮಟ್ಟಿ,ಪವನ್, ಚೇತನ್, ಆಕಾಶ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…