ಕಲಬುರಗಿಯ 19 ಜನ ಕ್ವಾರಂಟೈನ್ ನಲ್ಲಿ : ಗೋವಿಂದ ಎಂ ಕಾರಜೋಳ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡಿದ್ದ ಕಲಬುರಗಿಯ 19 ಜನರನ್ನು ಜಿಲ್ಲಾಡಳಿತವು ಇಎಸ್ ಐ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಹಿಸಿದೆ ಎಂದು ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಿತರಾಗಿ ವೈದ್ಯರ ಬಳಿ ಬಂದು ತಪಾಸಣೆಗೊಳಗಾಗಬೇಕು. ಸರ್ಕಾರದ ವತಿಯಿಂದಲೇ ಕ್ವಾರಂಟೈನ್ ನಲ್ಲಿಟ್ಟು, ಚಿಕಿತ್ಸೆ ನೀಡಲಾಗುತ್ತದೆ. ಈ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡವರು ಮುಕ್ತವಾಗಿ ವೈದ್ಯರ ಬಳಿ ಬರಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ತಮ್ಮ , ತಮ್ಮ ಕುಟುಂಬದ ಹಾಗೂ ಸಮಾಜದ ಆರೋಗ್ಯ ದ ಸಂರಕ್ಷಣೆಗಾಗಿ ಸ್ವಯಂ ಪ್ರೇರಿತವಾಗಿ ವೈದ್ಯರ ಬಳಿ ಬಂದು ಆರೋಗ್ಯ ತಪಾಸಣೆಗೊಳಗಾಗಬೇಕು. ಕೊರೊನಾ ವೈರಸ್ ನಿಯಂತ್ರಣ ಕ್ಕಾಗಿ ಸಹಕರಿಬೇಕು ಎಂದು ಕಾರಜೋಳ ಮನವಿ ಮಾಡಿದ್ದಾರೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420