ಕಲಬುರಗಿ: ಬೆಂಗಳೂರು ಕೆಎಸ್ಆರ್ಪಿಯ ಡಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆಗಿರುವ ಐಪಿಎಸ್ ಎನ್. ಸತೀಶ್ ಕುಮಾರ್ ಅವರನ್ನು ಕಲಬುರಗಿ ಡಿಇಜಿಪಿ ಮತ್ತು ಪೊಲೀಸ್ ಆಯುಕ್ತರು, ಕಲಬುರಗಿ ನಗರ ಹುದ್ದೆಯಲ್ಲಿ ಹುದ್ದೆಯಲ್ಲಿ ಓಓಡಿ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಆಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಕೆಎಸ್ ಆರ್ ಪಿ, ಬೆಂಗಳೂರು ರವರು ಎನ್, ಸತೀಶ್ ಕುಮಾರ್, ಐಪಿಎಸ್, ಡಿಐಜಿಪಿ ರವರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ಬಿಡುಗಡೆಗೊಳಿಸಿ ಪ್ರಸ್ತುತ ನೇಮಕ ಮಾಡಿರುವ ಹುದ್ದೆಗೆ ಕರ್ತವ್ಯ ನಿರ್ವಹಿಸಲು ಆದೇಶಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…