ಅಳಂದ: ತಾಲ್ಲೂಕಿನ ಚಿಂಚನಸೂರ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು 1ನೇ ತರಗತಿಯಿಂದ 5ನೇ ತರಗತಿ ಮಕ್ಕಳಿಗೆ 2 ಕೆ.ಜಿ. ಅಕ್ಕಿ, 420 ಗ್ರಾಂ. ತೊಗರಿ ಬೆಳೆ ವಿತರಿಸಲಾಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಪಾಂಡುರಂಗ ಮಾವಿನಕರ ಅವರ ನೇತೃತ್ವದಲ್ಲಿ ನಡೆದ ಆಹಾರ ಧಾನ್ಯ ವಿತರಣಾ ಕಾರ್ಯ ಸಾಂಗವಾಗಿ ಜರುಗಿತು.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕರು, ರೈತ ಮುಖಂಡ ಸುಧಾಮ ಧನ್ನಿ ಇದ್ದರು.
6ನೇ ತರಗತಿಯಿಂದ 8ನೇ ತರಗತಿವರೆಗಿನ ಮಕ್ಕಳಿಗೆ 3 ಕೆ.ಜಿ. ಅಕ್ಕಿ, 630 ಗ್ರಾಂ. ತೊಗರಿ ಬೆಳೆ ವಿತರಿಸಲಾಗುವುದು ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ಪಾಂಡುರಂಗ ಮಾವಿನಕರ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…