ಕಲಬುರಗಿ : ಇಲ್ಲಿನ ಹಿರಿಯ ಜೀವಿಗಳಾಗಿದ್ದ ಕಸ್ತೂರಿ ಎಸ್.ಮೇಳಕುಂದಿ (೭೨) ಬುಧವಾರ ನಿಧನರಾದರು. ಎಸ್‌ಬಿ ಆರ್ಟ್ ಕಾಲೇಜಿನ ನಿವೃತ್ತ ಪ್ರಾಚಾರ್ಯರಾಗಿದ್ದ ಮತ್ತು ಗುವಿವಿ ಪರೀಕ್ಷಾ ನಿಯಂತ್ರಕರಾಗಿದ್ದ ಎಸ್.ಜಿ.ಮೇಳಕುಂದಿ ಅವರ ಪತ್ನಿ. ಪುತ್ರರಾಗಿರುವ ಬಸವೇಶ್ವರ ಆಸ್ಪತ್ರೆಯ ರೇಡಿಯಾಲಜಿಸ್ಟ್ ಡಾ.ಶಿವಾನಂದ ಮೇಳಕುಂದಿ, ಪುತ್ರಿ ಖ್ಯಾತ ಸ್ತ್ರೀರೋಗ ತಜ್ಞೆ ಡಾ.ಮಹಾನಂದ ಮೇಳಕುಂದಿ ಸೇರಿದಂತೆ ನಾಲ್ಕು ಮಕ್ಕಳು, ಸಹೋದರ ಖ್ಯಾತ ಸರ್ಜನ್ ಡಾ.ಎಸ್.ಎಸ್.ಕಾರಬಾರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಗುರುವಾರ ಬೆಳಗ್ಗೆ ೧೧-೩೦ ಗಂಟೆಗೆ ನಗರದ ಮಕ್ತಂಪುರದ ಗದ್ದುಗೆಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…